Site icon Ullalavani

ತೌಡುಗೋಳಿ: ಧಾರಾಕಾರ ಮಳೆಗೆ ಕಟ್ಟಡ ಕುಸಿತ

UN NETWORKS

ತೌಡುಗೋಳಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಬಿರುಸಾದ ಗಾಳಿಗೆ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿಯ ಗೋವಿಂದ ಗುರುಸ್ವಾಮಿ ಮಾಲೀಕತ್ವದ ಹಂಚಿನ ಕಟ್ಟಡ ಸೋಮವಾರ ರಾತ್ರಿ ಕುಸಿದು ಬಿದ್ದಿದೆ. ಮಳೆಗೆ ಸಂಪೂರ್ಣ ಧರಾಶಾಹಿಯಾಗಿದ್ದು ಸುಮಾರು ಎರಡು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

Exit mobile version