UN NETWORKS
ಉಳ್ಳಾಲ : ಶ್ರೀ ಶಾರದಾ ಸೇವಾ ಟ್ರಸ್ಟ್ ಕೊಲ್ಯ ಇದರ ನೂತನ ಅಧ್ಯಕ್ಷರಾಗಿ ಪ್ರಕಾಶ್ ಎಚ್. ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ರಾಮಚಂದ್ರ ಕುಂಪಲ, ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಕನೀರುತೋಟ, ಜೊತೆ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಕೆ.ಎಸ್., ಕೋಶಾಧಿಕಾರಿಯಾಗಿ ಮೋಹನ್ ಶೆಟ್ಟಿ ಕುಂಪಲ, ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವನಾಥ ಕೊಲ್ಯ, ಟ್ರಸ್ಟಿಗಳಾಗಿ ಕೆ. ಸೀತರಾಮ ಬಂಗೇರ, ಕೆ. ರಮೇಶ್ ಕೊಲ್ಯ, ತೋನ್ಸೆ ಪುಷ್ಕಳ ಕುಮಾರ್, ಲಿಂಗಪ್ಪ ಪೂಜಾರಿ ಕೊಲ್ಯ, ಶ್ರೀನಿವಾಸ್ ಕೊಲ್ಯ, ಪ್ರವೀಣ್ ಕುಜುಮಗದ್ದೆ, ಶೈಲೇಂದ್ರ ಕುಜುಮಗದ್ದೆ, ಸದಾಶಿವ ಕುಂಪಲ, ಯಶೋಧರ ಟಿ. ಆಯ್ಕೆಯಾದರು.


