Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಕೊಲ್ಯ: ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ

UllalaVaniBy UllalaVaniAugust 19, 2019No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಲ್ಯ : ಕಳೆದ ಐದು ವರ್ಷಗಳಲ್ಲಿ ಟೈಲರ್ಸ್ ಗಳ ಬಗ್ಗೆ ಧ್ವನಿ ಎತ್ತುವವರು ಯಾರೂ ಇರಲಿಲ್ಲ, ಇದೀಗ ತಾನು ಪ್ರತಿಪಕ್ಷದಲ್ಲಿದ್ದು ಮುಂದೆ ನಡೆಯುವ ಅಧಿವೇಶನದಲ್ಲಿ ಟೈಲರ್ಸ್ ಗಳಿಗೆ ಭವಿಷ್ಯ ನಿಧಿ ಹಾಗೂ ಇನ್ನಿತರ ಪ್ರಮುಖ ಬೇಡಿಕೆಗಳ‌ ಬಗ್ಗೆ ಧ್ವನಿ ಎತ್ತಲಾಗುವುದು ಎಂದು ಶಾಸಕ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಸಮಿತಿ ಆಶ್ರಯದಲ್ಲಿ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಭಾನುವಾರ ನಡೆದ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಉಳ್ಳಾಲ ಕ್ಷೇತ್ರ ಬೆಳೆಯುತ್ತಿರುವುದರಿಂದ ತಾಲೂಕನ್ನಾಗಿ ಘೋಷಿಸಲಾಗಿದ್ದು, ಎಲ್ಲಾ ಇಲಾಖೆಗಳು ಶೀಘ್ರ ಕಾರ್ಯಾರಂಭಗೊಳ್ಳಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.ಮಂಗಳೂರು ಕಾರ್ಮಿಕ ಉಪ ವಿಭಾಗಾಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ  ಮಾತನಾಡಿ, ವಿವಿಧ ಹಂತದಲ್ಲಿ ಅಸಂಘಟಿತ ವಲಯ ಕಾರ್ಮಿಕರಿದ್ದು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿರುವ ಟೈಲರ್ಸ್ ಗಳಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಸರ್ಕಾರದ ಮುಂದಿನ ಸವಲತ್ತುಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ‌

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ‌ ಡಾ.ತಾರಾನಾಥ್ ಶೆಟ್ಟಿ ಕೋಟೆಕಾರ್, ಅಕ್ಷರ ಸಂತ ಹರೇಕಳ ಹಾಜಬ್ಬ, ಸೋಮೇಶ್ವರ ಪಶ್ಚಿಮ್ ರಿಹೆಬಿಲಿಟೇಶನ್ ಸೆಂಟರ್ ನ ಸ್ಥಾಪಕ ರೋಹಿತ್ ಸಾಂತ್ರೂಜ್,  ನಾಟಿವೈದ್ಯೆ ಪರಮೇಶ್ವರಿ ಇವರನ್ನು ಸನ್ಮಾನಿಸಲಾಯಿತು.ಟೈಲರ್ಸ್ ಅಸೋಸಿಯೇಷನ್ ವಲಯಾಧ್ಯಕ್ಷ ಜಯಲಾಕ್ಷ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಕಾರ್ಯದರ್ಶಿ ವಸಂತ, ಜಿಲ್ಲಾಧ್ಯಕ್ಷ‌ ಪ್ರಜ್ವಲ್ ಕುಮಾರ್,  ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಸ್ಥಾಪಕ ಸದಸ್ಯ ನಾರಾಯಣ ಬಿ.ಎ., ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷ ವೇಣುಗೋಪಾಲ್, ಬಂಟ್ವಾಳ ಅಧ್ಯಕ್ಷ ನಾಗೇಶ್ ಕೆ., ಹಿರಿಯ ಕಾರ್ಮಿಕ ಅಧಿಕಾರಿ ಮೇರಿ ಡಯಾಸ್, ಪ್ರಮುಖರಾದ ಕುಸುಮ ದೇವಾಡಿಗ, ಆನಂದ ಕೆ.ಎಸ್.‌ ಮೊದಲಾದವರು ಉಪಸ್ಥಿತರಿದ್ದರು. ದೇವದಾಸ್ ಕೆರೆಬೈಲ್ ಸ್ವಾಗತಿಸಿದರು. ರಮೇಶ್ ಮಾಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಜಾತ ಭಂಡಾರಿ ವಂದಿಸಿದರು. ನಾರಾಯಣ ಕುಂಪಲ ಕಾರ್ಯಕ್ರಮ ನಿರೂಪಿಸಿದರು. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತೊಕ್ಕೊಟ್ಟುವಿನಲ್ಲಿ ಹತ್ಯೆ ನಡೆಸಿ ಬೆಂಗಳೂರಿಗೆ ತೆರಳಿದ್ರಾ ಹಂತಕರು…?!

March 27, 2026

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೈಕ್ ಅಡ್ಡಗಟ್ಟಿ ಭೀಕರ ಹತ್ಯೆ

March 27, 2026

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು…!

March 26, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕುಂಪಲ ಸರಕಾರಿ ಶಾಲೆಯಲ್ಲಿ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ

By UllalaVaniMarch 28, 20260

ಕುಂಪಲ: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಶಿಬಿರವು ಕುಂಪಲ ಸರಕಾರಿ ಶಾಲೆಯಲ್ಲಿ ಆರಂಭಗೊಂಡಿತು. ಶಿಬಿರವನ್ನು ಮಂಗಳೂರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೋಳಿ ವ್ಯವಹಾರದ ಹಣದ ವಿಚಾರದಲ್ಲಿ ಮಾರಾಮಾರಿ; ನಾಲ್ವರ ಬಂಧನ

March 28, 2026

ಮಂಗಳೂರು ವಿವಿಯ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

March 27, 2026

ತೊಕ್ಕೊಟ್ಟುವಿನಲ್ಲಿ ಹತ್ಯೆ ನಡೆಸಿ ಬೆಂಗಳೂರಿಗೆ ತೆರಳಿದ್ರಾ ಹಂತಕರು…?!

March 27, 2026
1 2 3 … 1,849 Next
Automatic YouTube Gallery

30 ಅಡಿ ಎತ್ತರದಿಂದ ಕಾರ್ಮಿಕರೋರ್ವರ ತಲೆ ಮೇಲೆ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!

ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ;ಮೂವತ್ತು ಅಡಿ ಎತ್ತರದಿಂದ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!

ಕುತ್ತಾರು ಸಲಾತ್ ನಗರದಲ್ಲಿ ಘಟನೆ ; ಶಿವಮೊಗ್ಗ ಜಿಲ್ಲೆಯ ಶಿವಕುಮಾರ ಜಿ.ಕೆ (30)ಮೃ$*ತ್ಯು

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
30 ಅಡಿ ಎತ್ತರದಿಂದ ಕಾರ್ಮಿಕರೋರ್ವರ ತಲೆ ಮೇಲೆ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!
Now Playing
30 ಅಡಿ ಎತ್ತರದಿಂದ ಕಾರ್ಮಿಕರೋರ್ವರ ತಲೆ ಮೇಲೆ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ;ಮೂವತ್ತು ಅಡಿ ಎತ್ತರದಿಂದ ಬಿದ್ದ ಮಣ್ಣು ...
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ;ಮೂವತ್ತು ಅಡಿ ಎತ್ತರದಿಂದ ಬಿದ್ದ ಮಣ್ಣು ತುಂಬಿದ ಕಬ್ಬಿಣದ ಬಕೆಟ್!

ಕುತ್ತಾರು ಸಲಾತ್ ನಗರದಲ್ಲಿ ಘಟನೆ ; ಶಿವಮೊಗ್ಗ ಜಿಲ್ಲೆಯ ಶಿವಕುಮಾರ ಜಿ.ಕೆ (30)ಮೃ$*ತ್ಯು

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿ ಜಂಕ್ಷನ್‌ನಲ್ಲಿ ರಸ್ತೆ ಹಂಪ್ಸ್ ಅಳವಡಿಕೆ..!
Now Playing
ಅಸೈಗೋಳಿ ಜಂಕ್ಷನ್‌ನಲ್ಲಿ ರಸ್ತೆ ಹಂಪ್ಸ್ ಅಳವಡಿಕೆ..!
ಅಸೈಗೋಳಿ ಪ್ರತಿಭಟನೆ; ಪ್ರತಿಭಟನಾಕಾರರ ಒಂದು ಬೇಡಿಕೆ ಈಡೇರಿಕೆ ಉಳ್ಳಾಲವಾಣಿ ಸುದ್ದಿ ...
ಅಸೈಗೋಳಿ ಪ್ರತಿಭಟನೆ; ಪ್ರತಿಭಟನಾಕಾರರ ಒಂದು ಬೇಡಿಕೆ ಈಡೇರಿಕೆ

ಉಳ್ಳಾಲವಾಣಿ ಸುದ್ದಿ ಬಿತ್ತರಿಸಿದ 3ದಿನಗಳೊಳಗೆ ರಸ್ತೆ ಹಂಪ್ಸ್ ಅಳವಡಿಕೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d