Site icon Ullalavani

ಕುತ್ತಾರಿನಲ್ಲಿ ನಡೆದ ಡಿವೈಎಫ್ಐ ಬಟ್ಟೆದಡಿ ಇದರ ಘಟಕ ಸಮ್ಮೇಳನ

UN NETWORKS

ಮುನ್ನೂರು : ಡಿವೈಎಫ್‍ಐ ಬಟ್ಟೆದಡಿ ಘಟಕದ ಸಮ್ಮೇಳನ ಕುತ್ತಾರಿನ ತೇವುಲದಲ್ಲಿ ನಡೆಯಿತು.
ಸಮ್ಮೆಳನದ ಅಂಗವಾಗಿ ಆಯೋಜಿಸಿದ್ದ ಯುವಜನರ ರ್ಯಾಲಿ ಮತ್ತು ಸಮ್ಮೇಳವನ್ನು ಬಿ.ಕೆ.ಇಮ್ತಿಯಾಜ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಿತಿನ್ ಬಂಗೇರ, ಕೃಷ್ಣಮೂರ್ತಿ ತಳೆನೀರು, ಜೀವನ್ ರಾಜ್ ಕುತ್ತಾರ್ ಭಾಗವಹಿಸಿದರು.

ಪ್ರತಿನಿಧಿ ಅಧಿವೇಶನಕ್ಕೆ ಸುನಿಲ್ ಕುತ್ತಾರ್ ಮಾರ್ಗದರ್ಶನ ನೀಡಿದರು. ಅ„ವೇಶನದಲ್ಲಿ ಗ್ರಾಮದ ಮತ್ತು ಪ್ರದೇಶದ ಅಭಿವೃದ್ಧಿಗಾಗಿ 7 ಪ್ರಮುಖ ನಿರ್ಣಯಗಳಿಗೆ ಅಂಗೀಕಾರ ದೊರೆಯಿತು.ನಿತಿನ್ ಕುತ್ತಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಕಾಸ್ ಕುತ್ತಾರ್ ಸ್ವಾಗತಿಸಿ, ಪೃಥ್ವಿರಾಜ್ ವಂದಿಸಿದರು. ದೀಕ್ಷಿತ್ ಕಂಪ ಕಾರ್ಯಕ್ರಮ ನಿರೂಪಿಸಿದರು.

Exit mobile version