Site icon Ullalavani

ಡಿವೈಎಫ್‍ಐ ಬಟ್ಟೆದಡಿ ಘಟಕದ ಅಧ್ಯಕ್ಷರಾಗಿ ಭರತ್ ರಾಜ್ ಡಿ.ಆಯ್ಕೆ

UN NETWORKS

ಮುನ್ನೂರು : ಡಿವೈಎಫ್‍ಐ ಬಟ್ಟೆದಡಿ ಘಟಕದ ಅಧ್ಯಕ್ಷರಾಗಿ ಭರತ್ ರಾಜ್ ಡಿ. ಆಯ್ಕೆಯಾಗಿದ್ದಾರೆ.
ಕುತ್ತಾರಿನ ತೇವುಲ ನಡೆದ ಸಮ್ಮೇಳನದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

ಸಮ್ಮೇಳನದಲ್ಲಿ ಘಟಕದ ಕಾರ್ಯದರ್ಶಿಯಾಗಿ ಸಂಕೇತ್ ಕಂಪ, ಕೋಶಾಧಿಕಾರಿಯಾಗಿ ಪೃಥ್ವಿರಾಜ್ ಕಬೆಕೋಡಿ, ಉಪಾಧ್ಯಕ್ಷರುಗಳಾಗಿ ಯೋಗಿಶ್ ಎಸ್, ಶ್ರಾವಣ್ ತೇವುಲ, ದಿವ್ಯರಾಜ್ ತೇವುಲ ಮತ್ತು ಜೊತೆ ಕಾರ್ಯದರ್ಶಿಗಳಾಗಿ ಮಿಥುನ್ ರಾಜ್ ಕಂಪ, ದೀಕ್ಷಿತ್ ತೇವುಲ, ನಿತೇಶ್ ಪೂಜಾರಿ ತಲೆನೀರು 15 ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Exit mobile version