Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಪಿ.ಎ ಕಾಲೇಜಿನಲ್ಲಿ ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ

UllalaVaniBy UllalaVaniAugust 29, 2019No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ನಡುಪದವಿನಲ್ಲಿರುವ ಪಿ.ಎ. ಎಜ್ಯುಕೇಶನಲ್ ಟ್ರಸ್ಟ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಠಾಣೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಠಾಣೆ ಮಂಗಳೂರು ಇದರ ಪೊಲೀಸ್ ಮುಖ್ಯಾಧಿಕಾರಿಣಿ ಶ್ರೀಲತಾ ಮಾತನಾಡಿ ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಿಗಳಾಗದೆ ಶಿಕ್ಷಣಕ್ಕೆ ಹೆಚ್ಚು ಮಹತ್ವಕೊಟ್ಟು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಒಳ್ಳೆಯದಲ್ಲ, ಕ್ಷಣಿಕ ಸುಖಕ್ಕೆ ಬದುಕು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಕುರಿತು ಎಚ್ಚರ ವಹಿಸಬೇಕೆಂದು ಅವರು ಕರೆ ನೀಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪೊಲೀಸ್ ಉಪ ಅಧಿಕಾರಿಣಿ ಲತಾ, ಅಧಿಕಾರಿ ಶಿವಕುಮಾರ್, ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ಲಾ ಶರೀಫ್, ಶೈಕ್ಷಣಿಕ ನಿರ್ದೇಶಕ ಡಾ.ಸಫ್ರ್ರಾಝ್ ಜೆ. ಹಾಶಿಂ, ಎಂ.ಬಿ.ಎ ವಿಭಾಗದ ನಿರ್ದೇಶಕಿ ಡಾ.ಲತಾ ಕೃಷ್ಣನ್, ಡಾ. ಶರ್ಮಿಳಾ, ಡಾ.ಮುಹಮ್ಮದ್ ಮುಬೀನ್ ಉಪಸ್ಥಿತರಿದ್ದರು.
ಪಿ,ಎ. ಎಜ್ಯುಕೇಶನಲ್ ಟ್ರಸ್ಟಿನ ಅಧೀನದಲ್ಲಿರುವ ಇಂಜಿನಿಯರಿಂಗ್, ಪೊಲಿಟೆಕ್ನಿಕ್, ಫಾರ್ಮಸಿ, ಎಂ.ಬಿ.ಎ. ಹಾಗೂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು. ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲ ಡಾ. ರಮೀಝ್ ಎಂ.ಕೆ. ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊ. ಶಮಾ ಅಬ್ಬಾಸ್ ಕಾರ್ಯಕ್ರಮ ನಿರೂಪಿಸಿದರು. ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ ಶಾರದೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ

October 16, 2026

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

October 15, 2026

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್

October 15, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಮಂಗಳೂರು : ಮೈಸೂರು ದಸರಾದಲ್ಲಿ ಕಂಬಳ, ತುಳುನಾಡಿನ ಟ್ಯಾಬ್ಲೋಗೆ ಅವಕಾಶ : ಡಿ.ಕೆ. ಶಿವಕುಮಾರ್

By UllalaVaniOctober 16, 20260

ಮಂಗಳೂರು : ಈ ಬಾರಿಯ ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ ಹಾಗೂ ತುಳುನಾಡಿನ ಟ್ಯಾಬ್ಲೋಗೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 21ರಂದು…

‘ಮೊಬೈಲ್ ಹಿಡಿದವರೆಲ್ಲಾ ಪತ್ರಕರ್ತರಾಗಲು ಆರಂಭಿಸಿದರೆ ಸಮಸ್ಯೆಯಾಗಬಹುದು’- ಸುಪ್ರೀಂ ಕೋರ್ಟ್

October 16, 2026

ಕೊಣಾಜೆ ಶಾರದೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ

October 16, 2026

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

October 15, 2026
1 2 3 … 2,134 Next
Automatic YouTube Gallery

ಬಿಳಿ ಕೋಟ್ ವೈದ್ಯಕೀಯ ವೃತ್ತಿಯ ಜವಾಬ್ದಾರಿ ಮತ್ತು ಮಾನವೀಯ ಸೇವೆಯ ಸಂಕೇತ : ಡಾ. ಬೆನಜೀರ್ ಅಮೀರ್ ಅಲಿ

ಎಂಬಿಬಿಎಸ್ 2026ನೇ ಬ್ಯಾಚ್‌ನ ವೈಟ್ ಕೋಟ್ ಸಮಾರಂಭ;ಯೆAಡ್ಯುರೆನ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ

ಬಿಳಿ ಕೋಟ್ ವೈದ್ಯಕೀಯ ವೃತ್ತಿಯ ಜವಾಬ್ದಾರಿ;ಡಾ. ಬೆನಜೀರ್ ಅಮೀರ್ ಅಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಿಳಿ ಕೋಟ್ ವೈದ್ಯಕೀಯ ವೃತ್ತಿಯ ಜವಾಬ್ದಾರಿ ಮತ್ತು ಮಾನವೀಯ ಸೇವೆಯ ಸಂಕೇತ : ಡಾ. ಬೆನಜೀರ್ ಅಮೀರ್ ಅಲಿ
Now Playing
ಬಿಳಿ ಕೋಟ್ ವೈದ್ಯಕೀಯ ವೃತ್ತಿಯ ಜವಾಬ್ದಾರಿ ಮತ್ತು ಮಾನವೀಯ ಸೇವೆಯ ಸಂಕೇತ : ಡಾ. ಬೆನಜೀರ್ ಅಮೀರ್ ಅಲಿ
ಎಂಬಿಬಿಎಸ್ 2026ನೇ ಬ್ಯಾಚ್‌ನ ವೈಟ್ ಕೋಟ್ ಸಮಾರಂಭ;ಯೆAಡ್ಯುರೆನ್ಸ್ ಸಭಾಂಗಣದಲ್ಲಿ ...
ಎಂಬಿಬಿಎಸ್ 2026ನೇ ಬ್ಯಾಚ್‌ನ ವೈಟ್ ಕೋಟ್ ಸಮಾರಂಭ;ಯೆAಡ್ಯುರೆನ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ

ಬಿಳಿ ಕೋಟ್ ವೈದ್ಯಕೀಯ ವೃತ್ತಿಯ ಜವಾಬ್ದಾರಿ;ಡಾ. ಬೆನಜೀರ್ ಅಮೀರ್ ಅಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!
Now Playing
5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!
ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ...
ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ವಾಟ್ಸಪ್ ಸಂದೇಶಕ್ಕೆ ಸೀಮಿತವಾಯಿತೇ 5 ಲಕ್ಷ ಬೆಳೆ ಸಾಲದ ಘೋಷಣೆ?

ಸುಳ್ಯದಲ್ಲಿ ರೈತರ ಆಕ್ರೋಶ: ಬೆಳೆ ಸಾಲದ ಮಿತಿ ಏರಿಕೆಗೆ ತಕ್ಷಣ ಕ್ರಮ ಕೈಗೊಳ್ಳಲು ಮನವಿ

📍 Ullal ...
| Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version