Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಜಾಗತಿಕ ಮಟ್ಟದಲ್ಲಿ ಐರೋಪ್ಯ ಒಕ್ಕೂಟ ಪ್ರಭಾವಿ ಸಂಘಟನೆಯಾಗಿದೆ: ಥಾಮಸ್ ಲುಕಾಸ್ಜುಕ್

UllalaVaniBy UllalaVaniAugust 30, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ : ಐರೋಪ್ಯ ಸಮುದಾಯವು 6 ಸದಸ್ಯ ರಾಷ್ಟ್ರಗಳಿಂದ ಆರಂಭವಾಗಿ ಪ್ರಸ್ತುತಚ28 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಪ್ರಮುಖವಾಗಿ ಯುದ್ದ ಮತ್ತು ಸಂಘರ್ಷಗಳಿಂದ ಮುಕ್ತವಾಗಿ, ಶಾಂತಿಯುತವಾಗಿ ಆರ್ಥಿಕ ಬಲವರ್ಧನೆಗೊಳಿಸಿ ಜಾಗತಿಕ ಮಟ್ಟದಲ್ಲಿ ಐರೋಪ್ಯ ಒಕ್ಕೂಟದ ಪ್ರಭಾವವನ್ನು ಹಚ್ಚಿಸಿಕೊಳ್ಳಲು ಪ್ರಯತ್ನಿಸಿದೆ. ಈ ಒಕ್ಕೂಟವು ಸಹಕಾರವನ್ನು ವೃದ್ದಿಸಿಕೊಳ್ಳುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಪ್ರಭಾವಿ ಸಂಘಟನೆಯಾಗಿದೆ ಎಂದು ಭಾರತದಲ್ಲಿನ ಪೊಲಾಂಡ್ ಮಾಜಿ ರಾಯಬಾರಿಯಾಗಿ ಥಾಮಸ್ ಲುಕಾಸ್ಜುಕ್ ಅವರು ಹೇಳಿದರು.

ಅವರು ಜೀನ್ ಮಾನೆಟ್ ಮಾಡ್ಯುಲ್, ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗ, ಇತಿಹಾಸ ವಿಭಾಗ ಮತ್ತು ಸಮಾಜಶಾಸ್ರ್ರ ವಿಭಾಗಗಳ ಸಹಯೋಗದೊಂದಿಗೆ ಬುಧವಾರ ಯೂರೋಪಿಯನ್ ಯೂನಿಯನ್: ಇತಿಹಾಸ, ಸಂಸ್ಕೃತಿ ಮತ್ತು ರಾಜಕಾರಣ ಕುರಿತಾದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳೂರು ವಿವಿಯಲ್ಲಿ ಉದ್ಘಾಟಿಸಿ ಮಾತನಾಡಿದರು. ಐರೋಪ್ಯ ಒಕ್ಕೂಟ ಐತಿಕಾಸಿಕವಾಗಿ ಪ್ರಾಮುಖ್ಯತೆಯನ್ನು ಪಡೆದಿದ್ದು, ಇದರ ಸಂಸ್ಕೃತಿ, ಬೌಗೋಳಿಕತೆಯು ಆರ್ಥಿಕ ಮತ್ತು ರಾಜಕೀಯ ದೃಷ್ಟಿಕೋನದಿಂದ ಮಹತ್ವದಾಗಿದೆ. ಐರೋಪ್ಯ ಒಕ್ಕೂಟದ ಮೂಲ ಮೌಲ್ಯಗಳು, ಯೂರೋಪಿಯನ್ ಸಂಸ್ಕೃತಿಯ ಮೂಲಾಧಾರವಾದ ಗ್ರೀಕ್ ಮತ್ತು ರೋಮನ್ ನಾಗರಿಕತೆಯ ಮೌಲ್ಯಗಳನ್ನು ಹೊಂದಿದೆ. ಆದರೆ ಈ ನಾಗರಿಕತೆಯು ಯೂರೋಪಿನ ಹೊರಗಿನ ಪ್ರದೇಶ ಮುಖ್ಯವಾಗಿ ಭಾರತದಂತಹ ದೇಶದ ಒಡನಾಟದಿಂದ ರೂಪಿಸಲ್ಪಟ್ಟಿವೆ. ನಂತರ ಎರಡನೇಯ ಮಹಾಯುದ್ದದ ನಂತರದಲ್ಲಿ ಜಾಗತಿಕ ಮಟ್ಟದಲ್ಲಿ ಎರಡು ಶಕ್ತಿಶಾಲಿ ರಾಷ್ಟ್ರಗಳಾಗಿ ಅಮೇರಿಕಾ ಮತ್ತು ಸೋವಿಯತ್ ಯೂನಿಯನ್ ತಮ್ಮ ನೆಲೆಯನ್ನು ಯೂರೋಪ್‍ನಲ್ಲಿ ಗುರುತಿಸಿಕೊಂಡು, ತಮ್ಮ ಪ್ರಾಬಲ್ಯವನ್ನು ಮೆರೆಯಲು ಮುಂದಾದವು. ಪಶ್ಚಿಮ ಯೂರೋಪ್ ರಾಷ್ಟ್ರಗಳ ಮಾರ್ಷಲ್ ಯೋಜನೆಗಳ ಮೂಲಕ ಆರ್ಥಿಕ ನೆರವುಗಳನ್ನು ನೀಡುವುದರ ಮೂಲಕ ತನ್ನ ಹಿಡಿತವನ್ನು ಸಾಧಿಸಲು ಅಮೇರಿಕಾ ಮುಂದಾದರೆ ಮತ್ತೊಂದೆಡೆ ಸೋವಿಯತ್ ಯೂನಿಯನ್ ಪೂರ್ವಯೂರೋಪಿನ ರಾಷ್ಟ್ರಗಳ ಮೂಲಕ ತನ್ನ ಹಿಡಿತವನ್ನು ಸಾಧಿಸಲು ಮುಂದಾಯಿತು. ಈ ಬೆಳವಣಿಗೆಯ ತೀವ್ರತೆ ಅರಿತ ಯೂರೋಪಿಯನ್ ರಾಷ್ಟ್ರಗಳು ತನ್ನದೇ ಆದ ಸಂಘಟನೆಯನ್ನು ಅರಂಭಿಸಿ ಅರ್ಥಿಕತೆಯನ್ನು ಬಲಪಡಿಸಿಕೊಳ್ಳಲು ಯೂರೋಪಿಯನ್ ಯೂನಿಯನ್ ಸಮುದಾಯವನ್ನು ಪ್ರಾರಂಭಿಸಲು ಮುಂದಾದವು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಜೀನ್ ಮಾನೆಟ್ ಮಾಡ್ಯುಲ್ ಸಂಯೋಜಕಾರದ ಪ್ರೊ.ಜಯರಾಜ್ ಅಮೀನ್ ಅವರು, ಐರೋಪ್ಯ ಒಕ್ಕೂಟ ಒಂದು ಪ್ರಬಲ ಆರ್ಥಿಕ ಸಂಘಟನೆಯಾಗಿದ್ದು ಜಾಗತಿಕ ಅರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾದ್ಯಾಪಕರಾದ ಡಾ.ದಯಾನಂದ್ ನಾಯಕ್, ಡಾ. ರಾಜ್ ಪ್ರವೀಣ್, ಇತಿಹಾಸ ವಿಭಾಗದ ಪ್ರೊ. ಹನುಮ ನಾಯಕ್, ಪ್ರೊ. ನಿರ್ಮಲ್‍ರಾಜ್, ಸಮಾಜಶಾಸ್ತ್ರ ವಿಭಾಗದ ಪ್ರೊ. ವಿನಯ್‍ರಜತ್, ಸಹಾಯಕ ಪ್ರಾದ್ಯಪಕರಾದ ಡಾ. ಗೋವಿಂದರಾಜು, ಸಬಿತಾ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ವೈ ಮುನಿರಾಜು, ಮಣಿಪಾ¯ ವಿಶ್ವವಿದ್ಯಾನಿಲಯದ ಜಿಯೋ-ಪಾಲಿಟಿಕ್ಸ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ನಂದಕಿಶೋರ್ ಮೊದಲಾದವರು ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

June 11, 2026

ಗೃಹ ಸಚಿವ ಖರ್ಗೆ ಅವರಿಗೆ ಸಿಎಂ ಬುದ್ಧಿ ಹೇಳಲಿ; ಸತೀಶ್‌ ಕುಂಪಲ

June 11, 2026

ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾ ಡಿಸಿ ದರ್ಶನ್ ಸೂಚನೆ

June 11, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

By UllalaVaniJune 11, 20260

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಿನಡ್ಕ ಇಲ್ಲಿಯ…

ಬಂಟ್ವಾಳ : ಲಿಫ್ಟ್‌ನೊಳಗೆ ಸಿಲುಕಿದ್ದ ಇಬ್ಬರ ರಕ್ಷಣೆ….!!

June 11, 2026

ರಾಜ್ಯಸಭಾ ಅಫಿಡವಿಟ್‌ನಲ್ಲಿ ಅಪೂರ್ಣ ಮಾಹಿತಿ ಆರೋಪ – ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು

June 11, 2026

‘ಮಹಾನ್ ವ್ಯಕ್ತಿ, ಬಲಿಷ್ಠ ನಾಯಕ’ – ಮೋದಿ ದಾಖಲೆಗೆ ಟ್ರಂಪ್ ಶ್ಲಾಘನೆ

June 11, 2026
1 2 3 … 1,961 Next
Automatic YouTube Gallery

ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"

"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!

ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
Now Playing
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ- "ತೆರೆಯ ಮೇಲೆ ಭಯಂಕರ ಖಳನಾಯಕ! ...
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!

ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version