Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಟೆಟ್ರಾ ಪ್ಯಾಕ್‌, ಪ್ಲಾಸ್ಟಿಕ್ ಬಾಟಲಿಗಳಿಂದ ಪರಿಸರ ಮಾಲಿನ್ಯ , ಅಬಕಾರಿ ಇಲಾಖೆಗೆ ರಾಜ್ಯ ಸರ್ಕಾರದಿಂದ ಪತ್ರ. ಮದ್ಯ ಖರೀದಿಗೂ ಆಧಾರ್ ಕಡ್ಡಾಯ?

UllalaVaniBy UllalaVaniAugust 31, 2019Updated:August 31, 2019No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಡ್ಡಾಯವಾಗಿರುವ ಆಧಾರ್ ಕಾರ್ಡನ್ನು ಇನ್ನು ಮುಂದೆ ಮದ್ಯ ಖರೀದಿಗೂ ಕಡ್ಡಾಯಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.ಹದಿನೆಂಟು ವರುಷದ ಒಳಗಿನ  ಮಕ್ಕಳು ಕುಡಿತದ ಚಟದಿಂದ ಮಾನಸಿಕ ರೋಗಕ್ಕೆ  ಬಲಿಯಾಗುತ್ತಿದ್ದು ಮತ್ತು    ಮದ್ಯದ ಬಾಟಲಿ ಮತ್ತು ಟೆಟ್ರಾ ಪ್ಯಾಕ್ ಗಳಿಂದ ಉಂಟಾಗುತ್ತಿರುವ ಮಾಲೀನ ತಡೆಗಟ್ಟುವ ಉದ್ದೇಶದಿಂದ ಇಂತಹ ಹಕ್ಕೊತ್ತಾಯ ಬಲವಾಗಿದೆ.

ಟೆಟ್ರಾ ಪ್ಯಾಕ್ ಮತ್ತು ಬಾಟಲಿಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ತಡೆಯಲು ಮದ್ಯ ಖರೀದಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸುವ ವಿಚಾರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಮಹತ್ವದ ಸೂಚನೆ ನೀಡಿದೆ.ಸರ್ಕಾರದ ನಿರ್ದೇಶನ ಹಿನ್ನಲೆಯಲ್ಲಿ ಅಬಕಾರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಪತ್ರ ಬರೆದು ಜಿಲ್ಲಾ ಕೇಂದ್ರಗಳಿಂದ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ರಾಜ್ಯದ ಬಸ್ ಸ್ಟಾಂಡ್ ಗಳಲ್ಲಿ ಕಂಡು ಬರುವ ದೃಶ್ಯ

ಮಂಗಳೂರಿನ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ಟೆಟ್ರಾಪ್ಯಾಕ್ ಹಾಗೂ ಬಾಟಲಿಗಳಿಂದ ಆಗುತ್ತಿರುವ ಪರಿಸರ ಮಾಲಿನ್ಯ ತಡೆಯಲು ಮದ್ಯ ಖರೀದಿಗೆ ಆಧಾರ್ ಕಡ್ಡಾಯಗೊಳಿಸುವುದು ಸೇರಿದಂತೆ 7 ಪ್ರಮುಖ ಸಲಹೆಗಳನ್ನು ಹಕ್ಕೊತ್ತಾಯ ರೂಪದಲ್ಲಿ ಸಲ್ಲಿಸಿದೆ.ಮತ್ತು ರಾಜ್ಯದಲ್ಲಿ ಸರಕಾರಕ್ಕೆ ಅತೀ ಹೆಚ್ಚು ತೆರಿಗೆ ಪಾವತಿಸುವವ ಮದ್ಯಪಾನ ಮಾಡುವವನೇ ಆಗಿರುದದಿಂದ ಅವನ ಕ್ಷೇಮವೃದ್ದಿ ಬಗ್ಗೆ ಯಾವ ಸರಕಾರಗಳು ಅವನ ಮತ್ತು ಅವನ ಕುಟುಂಬಸ್ಥರ ಬಗ್ಗೆ ಸರಕಾರ ತೆಲೆ ಕೆಡಿಸಿಕೊಂಡಿಲ್ಲ ಆರೋಪವು ಇದೆ.

ನಿರ್ಜನ ಪ್ರದೇಶ, ಮೈದಾನ, ಉದ್ಯಾನವನ, ಸಾರ್ವಜನಿಕ ಸ್ಥಳಗಳು, ಪಾರ್ಕಿಂಗ್ ಪ್ರದೇಶ, ಕೆರೆ, ನದಿ, ಜಲಮೂಲಗಳಲ್ಲಿ ಎಲ್ಲೆಂದರಲ್ಲಿ ಕುಡಿದು ಬೇಕಾಬಿಟ್ಟಿ ಈ ಟೆಟ್ರಾ ಪ್ಯಾಕ್ ಗಳು ,ಮದ್ಯದ ಬಾಟಲಿಗಳನ್ನು ಬಿಸಾಡಲಾಗುತ್ತಿದೆ.ಇವು ಜಲಮೂಲಗಳನ್ನು ತಲುಪಿ ಪರಿಸರಕ್ಕೆ ಹಾಗೂ ಜನ, ಪ್ರಾಣಿಗಳಿಗೆ ಹಾನಿಯನ್ನುಂಟು ಮಾಡುತ್ತಿದೆ. ಜತೆಗೆ ಜಲಮೂಲಗಳನ್ನು ಕಲುಷಿತಗೊಳಿಸು‍ತ್ತಿವೆ. ಹೀಗಾಗಿ ಇದನ್ನು ತಡೆಗಟ್ಟಲು ಆಧಾರ್ ಕಡ್ಡಾಯಗೊಳಿಸಬೇಕು. ಹೀಗೆ ಮಾಡಿದರೆ ಮದ್ಯ ಬಾಟಲು, ಟೆಟ್ರಾಪ್ಯಾಕ್ ಖರೀದಿದಾರನನ್ನು ಜವಾಬ್ದಾರರನ್ನಾಗಿ ಮಾಡಬಹುದು ಎಂಬ ಸಲಹೆ ಇದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಅಬಕಾರಿ ಆಯುಕ್ತರು ರಾಜ್ಯದ ಎಲ್ಲಾ ಉಪ ಆಯುಕ್ತರಿಗೆ ಸಂದೇಶ ರವಾನಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಹಿಂಬರಹ ನೀಡುವಂತೆ ತಿಳಿಸಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಬಕಾರಿ ನಿರೀಕ್ಷಕರು ಆಯುಕ್ತರಿಗೆ ಹಿಂಬರಹ ಸಲ್ಲಿಸಿದ್ದು ಅದರಲ್ಲಿ ಈ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ.

ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಮನವಿಗಳೇನು :

· ಮದ್ಯದ ಅಂಗಡಿಯವರು ಗ್ರಾಹಕನ ಆಧಾರ್ ಪಡೆದು ಮದ್ಯವನ್ನು ನೀಡಬೇಕು
· ಒಮ್ಮೆ ಮದ್ಯ ಖರೀದಿಸಿದ ವ್ಯಕ್ತಿ ಮತ್ತೆ ಮದ್ಯ ಖರೀದಿಸಲು ಬಂದಾಗ ಹಳೆಯ ಬಾಟಲಿ, ಟೆಟ್ರಾಪ್ಯಾಕ್ ವಾಪಸ್ ನೀಡಬೇಕು
· ಎಲ್ಲೆಂದೆರಲ್ಲೆ ಟೆಟ್ರಾಪ್ಯಾಕ್ , ಬಾಟಲಿಗಳು ಬಿದ್ದಿದ್ದರೆ ಅವುಗಳ ಬಾರ್ ಕೋಡ್ ಸ್ಕ್ಯಾನ್ ಮಾಡಿ ಮದ್ಯ ಮಾರಿದ ಅಂಗಡಿಯ ಪರವಾನಗಿ ರದ್ದುಪಡಿಸಬೇಕು
· ಕುಡುಕರ ಪತ್ನಿ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಹಣ (ಸೆಸ್)ಸಂಗ್ರಹಿಸಬೇಕು
· ಮದ್ಯ ಸೇವಿಸಿ ಎಲ್ಲೆಂದರಲ್ಲಿ ಬೀಳುವವರನ್ನ ಅಬಕಾರಿ ಇಲಾಖೆ ವಾಹನದಲ್ಲಿ ಸುರಕ್ಷಿತವಾಗಿ ಅವರ ಮನೆಗೆ ತಲುಪಿಸಬೇಕು
· ದುಡಿದ ಹಣ ಮದ್ಯಕ್ಕೆ ಖರ್ಚು ಮಾಡಿದರೆ ಅವರ ಕುಟುಂಬಕ್ಕೆ ಅಗತ್ಯ ದಿನಸಿ, ಇತರೆ ಸಾಮಾಗ್ರಿಗಳನ್ನು ಇಲಾಖೆ ಉಚಿತವಾಗಿ ಪೂರೈಸಬೇಕು
· ಕುಡುಕರ ಆರೋಗ್ಯ ಹಾಳಾದರೆ ಅವರ ಆರೋಗ್ಯ ತಪಾಸಣೆ, ಚಿಕಿತ್ಸಾ ವೆಚ್ಚವನ್ನು ಇಲಾಖೆ ಅಥವಾ ಸರ್ಕಾರವೇ ಭರಿಸಬೇಕು ಎಂದು ಹೇಳಿದೆ.

ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಸಲಹಗಳು  ಕೆಲವೊಂದು ಮದ್ಯಪ್ರಿಯರಿಗೆ ಹಾಗೂ ಅಬಕಾರಿ ಸನ್ನದುದಾರರಿಗೂ ಜವಾಬ್ದಾರಿ ನಿಗದಿಪಡಿ ಸಿದಂತಾಗುತ್ತದೆ. ಆ ಮೂಲಕ ಪರಿಸರದ ಮೇಲೆ ಉಂಟಾಗುವ ಹಾನಿಯನ್ನು ಹಾಗೂ ಸಾರ್ವಜನಿಕ ಸ್ಥಳಗಳು, ಜಲಮೂಲಗಳ ಸಂರಕ್ಷಣೆಗೂ ಸಹಕಾರಿಯಾಗಲಿದೆ ಎಂಬುದು ಕೆಲವರ ಅಭಿಪ್ರಾಯವಾಗಿದೆ.  ಕೆಲವೊಂದು ಮದ್ಯಪ್ರಿಯರಿಗೆ ಹಾಗೂ ಅಬಕಾರಿ ಸನ್ನದುದಾರರಿಗೂ ಜವಾಬ್ದಾರಿ ನಿಗದಿಪಡಿ ಸಿದಂತಾಗುತ್ತದೆ. ಆ ಮೂಲಕ ಪರಿಸರದ ಮೇಲೆ ಉಂಟಾಗುವ ಹಾನಿಯನ್ನು ಹಾಗೂ ಸಾರ್ವಜನಿಕ ಸ್ಥಳಗಳು, ಜಲಮೂಲಗಳ ಸಂರಕ್ಷಣೆಗೂ ಸಹಕಾರಿಯಾಗಲಿದೆಎಂದು ಸಲಹೆಗಳು ಪ್ರಬುದ್ಧ ನಾಗರಿಕರಿಂದ ಕೇಳಿಬರುತ್ತಿದೆ .ಸಮಾಜದ ಬಗ್ಗೆ ಕಾಳಜಿ ಇರುವ ರಾಜ್ಯದ ಎಲ್ಲಾ  ಸ್ವಯಂ ಸೇವಾ ಸಂಘಟನೆಗಳು , ಸಾಮಾಜಿಕ ಕಾರ್ಯಕರ್ತರು ,  ಧಾರ್ಮಿಕ ಮುಖಂಡರುಗಳು, ಗ್ರಾಮಪಂಚಾತ್ ಅಧ್ಯಕ್ಷರುಗಳು ಮತ್ತು ಸದಸ್ಯರುಗಳು ,ಸಮಾಜ ಒಳಿತು ಬಯಸುವ ಮಾಧ್ಯಮ ವರದಿಗಾರರು  ಮತ್ತು   ೨೨೫ ಶಾಸಕರುಗಳು ಸರಕಾರವನ್ನು  ಒತ್ತಾಯಿಸಬೇಕೆಂದು ಜನರ ಆಗ್ರಹವಾಗಿದೆ.

ನಿಮ್ಮ ಅಭಿಪ್ರಾಯ ಹಂಚಲು ಉನ್ನತ ಅಧಿಕಾರಿಗಳ ಸಂಪರ್ಕ ಕೊಂಡಿಗಾಗಿ ಕ್ಲಿಕ್ ಮಾಡಿ 

http://stateexcise.kar.nic.in/contact_us.asp

ಅಬಕಾರಿ ಸಚಿವರ ಸಂಪರ್ಕಕ್ಕಾಗಿ

Email:- nageshh1958@gmail.com

Contact Number: 8277891579

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
All News

ತುಳುವಿಗೊಂದು ರಂಗಾಯಣ ಬೇಕು: ವಿಜಯಕುಮಾರ್ ಕೊಡಿಯಾಲಬೈಲ್

By UllalaVaniJuly 31, 20260

ಮಂಗಳೂರು: ನೀನಾಸಂ, ರಂಗಾಯಣ ತರಬೇತಿ ಕೇಂದ್ರಗಳಂತೆ ತುಳು ರಂಗಭೂಮಿಗೂ ತರಬೇತಿ ಕೇಂದ್ರದ ಅಗತ್ಯವಿದೆ. ಹೊಸ ಕಲಾವಿದರು ಈ ಕ್ಷೇತ್ರಕ್ಕೆ ಪರಿಚಯವಾಗಬೇಕಿದೆ.…

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
1 2 3 … 2,039 Next
Automatic YouTube Gallery

||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ

ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ಅಪಾರ ನಷ್ಟ; ಶೇಖರ್ ಶೆಟ್ಟಿ ಅಗಲಿಕೆಗೆ ವ್ಯಾಪಕ ಸಂತಾಪ

ಹಲವು ಪದಕ ವಿಜೇತ ಕಂಬಳ ಸಾಧಕ ಶೇಖರ್ ಶೆಟ್ಟಿ ಇನ್ನಿಲ್ಲ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ
Now Playing
||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ
ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ...
ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ಅಪಾರ ನಷ್ಟ; ಶೇಖರ್ ಶೆಟ್ಟಿ ಅಗಲಿಕೆಗೆ ವ್ಯಾಪಕ ಸಂತಾಪ

ಹಲವು ಪದಕ ವಿಜೇತ ಕಂಬಳ ಸಾಧಕ ಶೇಖರ್ ಶೆಟ್ಟಿ ಇನ್ನಿಲ್ಲ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| SAYI PARIVARA PROGRAMME|| ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
Now Playing
|| SAYI PARIVARA PROGRAMME|| ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ...
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version