Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಪಿಎಫ್ ಐ ಪ್ರತಿಭಟನೆಗೆ ಪೊಲೀಸರ ಬ್ರೇಕ್

UllalaVaniBy UllalaVaniSeptember 4, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ : ಧರ್ಮಗಳ ನಡುವಿನ ಸಂಘರ್ಷಕ್ಕೆ ಕಾರಣವಾಗುವಂತ ಸಂದೇಶ ಕಳುಹಿಸಿದ ಉಳ್ಳಾಲ ನಗರಸಭೆಯ ಮಾಜಿ ಕೌನ್ಸಿಲರ್ ಬಂಧನ ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಳ್ಳಾಲ ಠಾಣೆ ಎದುರು ಹಮ್ಮಿಕೊಂಡ ಪ್ರತಿಭಟನೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಠಾಣೆಯೆದುರು ಜಮಾಯಿಸಿದ್ದ ಕಾರ್ಯಕರ್ತರು ಪೊಲೀಸರ ಕಟು ಎಚ್ಚರಿಕೆಯಿಂದಾಗಿ ಪ್ರತಿಭಟನೆಯನ್ನು ಮುಂದೂಡಿದ್ದಾರೆ.

ಉಳ್ಳಾಲ ನಗರಸಭೆಯ ಮಾಜಿ ಕೌನ್ಸಿಲರ್ ಜೆಡಿಎಸ್ ಮುಖಂಡ ಝಾಕಿರ್ ಹುಸೈನ್ ಅವರನ್ನು ಭಾನುವಾರ ಉಳ್ಳಾಲ ಪೊಲೀಸರು ಬಂಧಿಸಿದ್ದರು. ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ , ಎರಡು ಧರ್ಮಗಳ ನಡುವಿನ ವಿಚಾರವನ್ನು ಪ್ರಸ್ತಾಪಿಸಿ ಸಂಘರ್ಷಕ್ಕೆ ಎಡೆ ಮಾಡುವಂತಹ ಸಂದೇಶವನ್ನು ಕಳುಹಿಸಿದ್ದರು. ಇದು ಪೊಲೀಸ್ ಇಲಾಖೆಯ ಕೆಂಗಣ್ಣಿಗೆ ಗುರಿ ಮಾಡಿತ್ತು. ಈ ಕುರಿತು ಪೊಲೀಸ್ ಕಮೀಷನರ್ ಅವರ ಆದೇಶದಂತೆ ಝಾಕಿರ್ ಹುಸೈನ್ ಅವರನ್ನು ಬಂಧಿಸುವಂತೆ ಆದೇಶಿಸಿದ್ದರು. ಅದರಂತೆ ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸಾಮಾಜಿಕವಾಗಿ ನಡೆಯುತ್ತಿರುವ ಶೋಷಣೆಯನ್ನು ಪ್ರತಿಭಟಿಸಿ ಝಾಕಿರ್ ಮಾತುಗಳನ್ನಾಡಿದ್ದರು. ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಸಾಮಾಜಿಕ ಮತ್ತು ಮಾನವ ಹಕ್ಕುಗಳ ಹೋರಾಟಗಾರರಾಗಿರುವ ಝಾಕಿರ್ ಹುಸೈನ್ ಉಳ್ಳಾಲ ಅವರನ್ನು ಬಂಧಿಸಿರುವ ಪೊಲೀಸರ ನಿಲುವು ಖಂಡಿಸಿ ಪಿಎಫ್ ಐ ಉಳ್ಳಾಲ ಠಾಣೆಯೆದುರು ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಅದರಂತೆ ಸಂಜೆ 4 ರ ಹೊತ್ತಿಗೆ ಬೃಹತ್ ಸಂಖ್ಯೆಯಲ್ಲಿ ಪಿಎಫ್ ಐ ಕಾರ್ಯಕರ್ತರು ಜಮಾಯಿಸ ತೊಡಗಿದಾಗ, ಉಳ್ಳಾಲ,ಕೊಣಾಜೆ, ಮಂಗಳೂರು ದಕ್ಷಿಣ ಸಹಿತ ವಿವಿಧ ಠಾಣೆಯ ಪೊಲೀಸರು, ಕೆಎಸ್ ಆರ್ ಪಿ ಪಡೆ , ಸಿಆರ್ ಪಿಎಫ್ ಯೋಧರು ಸುಮಾರು 100ಕ್ಕೂ ಅಧಿಕ ಪೊಲೀಸರ ತಂಡ ಬಂದೋಬಸ್ತ್ ಏರ್ಪಡಿಸಿತ್ತು . ಪ್ರತಿಭಟನೆಗೆ ಕಾರ್ಯಕರ್ತರು ಮುಂದಾದಾಗ ನಾಯಕರನ್ನು ಕರೆಸಿದ ಎಸಿಪಿ ಕೋದಂಡರಾಮ , ಹಬ್ಬದ ದಿನವಾಗಿರುವುದರಿಂದ ಪ್ರತಿಭಟನೆ ನಡೆಸಲು ಯಾವುದೇ ರೀತಿಯ ಅವಕಾಶವಿಲ್ಲ. ನಿಮ್ಮ ನ್ಯಾಯಕ್ಕಾಗಿ ನೀವು ಪ್ರತಿಭಟನೆ ಮಾಡುತ್ತೀರ. ಆದರೆ ಸಮಯ ದುರುಪಯೋಗಪಡಿಸಿಕೊಂಡು ಕಿಡಿಗೇಡಿಗಳು ಕಲ್ಲು, ಬಾಟಲಿ ಎಸೆಯುತ್ತಾರೆ. ಈ ವೇಳೆ ಅನಿವಾರ್ಯವಾಗಿ ಲಾಠಿ ಚಾರ್ಜ್ ನಡೆಸಬೇಕಾಗುತ್ತದೆ. ಜಿಲ್ಲೆಯಾದ್ಯಂತ ಹಬ್ಬದ ವಾತಾವರಣವಿದೆ. ಸ್ವಲ್ಪ ಗಲಾಟೆ ನಡೆದರೂ, ಹತ್ತಿಕ್ಕುವುದು ಬಹಳಷ್ಟು ಕಷ್ಟ. ಈ ನಿಟ್ಟಿನಲ್ಲಿ ಬೇರೆ ಯಾವ ದಿನದಲ್ಲಾದರೂ ಪ್ರತಿಭಟಿಸಿ, ಯಾವುದೇ ಧರ್ಮಗಳ ಹಬ್ಬದ ದಿನಗಳಂದು ಪ್ರತಿಭಟನೆಗೆ ಪೊಲೀಸ್ ಇಲಾಖೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಕಟುವಾಗಿ ಹೇಳಿದರು. ಇದನ್ನು ಒಪ್ಪಿಕೊಂಡ ಪಿಎಫ್ ಐ ಕಾರ್ಯಕರ್ತರು ಸ್ಥಳದಿಂದ ತೆರಳಿ, ಬೇರೆ ದಿನ ಪ್ರತಿಭಟನೆ ನಡೆಸುವುದಾಗಿ ತೀರ್ಮಾನ ಕೈಗೊಂಡಿದ್ದಾರೆ.

ಸ್ಥಳದಲ್ಲಿ ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ, ಕಂಕನಾಡಿ ಠಾಣಾಧಿಕಾರಿ ಅಶೋಕ್ , ಉಳ್ಳಾಲ ಠಾಣಾಧಿಕಾರಿ ರವೀಶ್ ನಾಯಕ್ ಬಂದೋಬಸ್ತ್ ನ ನೇತೃತ್ವ ವಹಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
All News

ತುಳುವಿಗೊಂದು ರಂಗಾಯಣ ಬೇಕು: ವಿಜಯಕುಮಾರ್ ಕೊಡಿಯಾಲಬೈಲ್

By UllalaVaniJuly 31, 20260

ಮಂಗಳೂರು: ನೀನಾಸಂ, ರಂಗಾಯಣ ತರಬೇತಿ ಕೇಂದ್ರಗಳಂತೆ ತುಳು ರಂಗಭೂಮಿಗೂ ತರಬೇತಿ ಕೇಂದ್ರದ ಅಗತ್ಯವಿದೆ. ಹೊಸ ಕಲಾವಿದರು ಈ ಕ್ಷೇತ್ರಕ್ಕೆ ಪರಿಚಯವಾಗಬೇಕಿದೆ.…

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
1 2 3 … 2,039 Next
Automatic YouTube Gallery

||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ

ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ಅಪಾರ ನಷ್ಟ; ಶೇಖರ್ ಶೆಟ್ಟಿ ಅಗಲಿಕೆಗೆ ವ್ಯಾಪಕ ಸಂತಾಪ

ಹಲವು ಪದಕ ವಿಜೇತ ಕಂಬಳ ಸಾಧಕ ಶೇಖರ್ ಶೆಟ್ಟಿ ಇನ್ನಿಲ್ಲ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ
Now Playing
||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ
ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ...
ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ಅಪಾರ ನಷ್ಟ; ಶೇಖರ್ ಶೆಟ್ಟಿ ಅಗಲಿಕೆಗೆ ವ್ಯಾಪಕ ಸಂತಾಪ

ಹಲವು ಪದಕ ವಿಜೇತ ಕಂಬಳ ಸಾಧಕ ಶೇಖರ್ ಶೆಟ್ಟಿ ಇನ್ನಿಲ್ಲ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| SAYI PARIVARA PROGRAMME|| ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
Now Playing
|| SAYI PARIVARA PROGRAMME|| ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ...
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version