Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಶಿಕ್ಷಕ ವೃತ್ತಿ ಅಮೂಲ್ಯವಾದದ್ದು, ಶಿಕ್ಷಕರ ಲೇವಡಿ ಸಲ್ಲ : ಪ್ರೊ.ಹಂಪ ನಾಗರಾಜಯ್ಯ

UllalaVaniBy UllalaVaniSeptember 6, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ : ಶಿಕ್ಷಕ ವೃತ್ತಿ ಅಮೂಲ್ಯವಾದ್ದಾಗಿದೆ. ಅದೆಷ್ಟೋ ಜನರನ್ನು ಅಕ್ಷರಲೋಕಕ್ಕೆ ಅಥವಾ ಬೆಳಕಿನ ಲೋಕಕ್ಕೆ ಕೊಂಡೊಯ್ದು ಬದುಕನ್ನು ರೂಪಿಸುವ ಶಿಕ್ಷಕರ ಬಗ್ಗೆ ಇಂದು ದಾರಾವಾಹಿ, ಸಿನಿಮಾಗಳಲ್ಲಿ ಲೇವಡಿ ಮಾಡುವಂತಹದನ್ನು ಕಾಣುತ್ತಿದ್ದು ಇದು ಸಲ್ಲ. ಶಿಕ್ಷಕರನ್ನು ಅಪಮಾನ ಮಾಡದೆ ಗೌರವಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳೋಣ ಎಂದು ಸಾಹಿತಿ ನಾಡೋಜ ಪ್ರೊ.ಹಂಪನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿವಿಯ ಮಂಗಳಾ ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಗುರು-ಶಿಷ್ಯ ಸಂಬಂಧಗಳು ಯಾವತ್ತಿಗೂ ಸಿಹಿಯಾಗಿರಬೇಕು. ನಮ್ಮ ಬದುಕನ್ನು ರೂಪಿಸಿದ ಶಿಕ್ಷಕರನ್ನು ಎಂದಿಗೂ ಮರೆಯದೆ ಕೃತಜ್ಞರಾಗಿರಬೇಕು. ಪ್ರಸ್ತುತ ಕಾಲಘಟ್ಟದಲ್ಲಿ ಅದ್ಯಾಪಕನಿಗೆ ಬಹಳಷ್ಟು ಸವಾಲುಗಳು ಎದುರಾಗುತ್ತಿರುವುದನ್ನೂ ನಾವು ಗಮನಿಸಬೇಕು ಎಂದು ಹೇಳಿದರು. ನಮ್ಮಲ್ಲಿ ವಿವೇಕ ಎಂಬುದು ಅಗತ್ಯವಾಗಿ ಇರಬೇಕಿದೆ. ವಿವೇಕ ಇಲ್ಲದಿದ್ದರೆ ವಿದ್ಯೆ ಇದ್ದರೂ ಪ್ರಯೋಜನವಿಲ್ಲ. ಆದ್ದರಿಂದ ನಮ್ಮ ಜೀವನದಲ್ಲಿ ಜ್ಞಾನ ದೀಪವನ್ನು ಬೆಳಗಿಸಿ ಬದುಕನ್ನು ರೂಪಿಸುವ ಶಿಕ್ಷಕರನ್ನು ಗೌರವಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಅರಿತುಕೊಂಡು ಈ ಪರಂಪರೆಯನ್ನು ಮುಂದುವರಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು, ಶಿಕ್ಷಕ ವೃತ್ತಿಗೆ ನಿವೃತ್ತಿ ಎಂಬುದಿಲ್ಲ.ಅವರು ಬದುಕಿನುದ್ದಕ್ಕೂ ಶಿಕ್ಷಕರೇ ಆಗಿರುತ್ತಾರೆ. ಈ ವೃತ್ತಿ ಎಲ್ಲ ವೃತ್ತಿಗಳಿಗೂ ಮಾತೃ ಸ್ಥಾನವನ್ನು ಹೊಂದಿದೆ. ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಿಗೆ ವಿದೇಶ ವಿವಿಗಳಿಗೆ ತೆರಳಲು ಬಹಳಷ್ಟು ಅವಕಾಶವಿತ್ತು ನಂತರ ಹೆಚ್ಚು ಪ್ರೋತ್ಸಾಹ ಸಿಕ್ಕಿರಲಿಲ್ಲ. ಇದೀ ಮತ್ತೆ ಇಂತಹ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ ಮಂಗಳೂರು ವಿವಿಯಲ್ಲಿ ಡೀನ್‍ಗಳ ಪಾತ್ರ ಮಹತ್ವವಾದದ್ದು.ಆದ್ದರಿಂದ ಎಲ್ಲಾ ನಿಕಾಯದ ಡೀನ್‍ಗಳಿಗೂ ಅನುಕೂಲವಾಗುವಂತೆ ಒಂದು ಡೀನ್ಸ್ ಕಚೇರಿ ಆರಂಭಿಸಲಾಗುವುದು ಎಂದು ಹೇಳಿದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿವಿಯ ಹಿರಿಯ ಪ್ರಾಧ್ಯಾಪಕರುಗಳಾದ ಪ್ರೊ.ಶ್ರೀಪತಿ ಕಲ್ಲೂರಾಯ, ಪ್ರೊ.ಕೆ.ವಿ.ವಿಜಯ್ ಕುಮಾರ್, ಪ್ರೊ.ಹನುಮನಾಯಕ್, ಪ್ರೊ.ಶ್ರೀಧರ್ ಅವರನ್ನು ವಿವಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಡೀನ್ ಗಳಾದ ಪ್ರೊ.ಕಿಶೋರಿ ನಾಯಕ್, ಪ್ರೊ.ಶಿವಲಿಂಗಯ್ಯ, ಪ್ರೊ.ಟಿ.ಎನ್.ಶ್ರೀಧರ್, ಪ್ರೊ.ಕಿಶೋರ್ ಕುಮಾರ್, ಡಾ,ನಾಗಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ವಿವಿ ಕುಲಸಚಿವ ಪ್ರೊ.ಎ.ಎಂ.ಖಾನ್ ಸ್ವಾಗತಿಸಿ, ಪರೀಕ್ಷಾಂಗ ಕುಲಸಚಿವ ಪ್ರೊ.ರವೀಂದ್ರಾಚಾರಿ ವಂದಿಸಿದರು. ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು. ಸುಮಂಗಲಿ ಪ್ರಾರ್ಥಿಸಿದರು.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿದ್ದರೂ ಪೇಟೆಂಟ್ ಪಡೆಯುವ ವಿಷಯದಲ್ಲಿ ಯಾವುದೇ ಪ್ರಯತ್ನಗಳು ನಡೆದಿಲ್ಲ. ಈ ಬಗೆಗೆ ಸಂಶೋಧನಾತ್ಮಕ ಪ್ರಾಧ್ಯಾಪಕರು ಕಾರ್ಯಪ್ರವೃತರಾಗಬೇಕು. ಎಷ್ಟು ಖರ್ಚಾದರೂ ವಿವಿ ಭರಿಸಲಿದ್ದು, ಪೇಟೆಂಟ್ ಪಡೆದವರನ್ನು ವಿವಿ ವತಿಯಿಂದ ವೈಭವಪೂರ್ವಕವಾಗಿ ಸನ್ಮಾನಿಸಲಾಗುವುದು.
ಪ್ರೊ.ಪಿ.ಎಸ್.ಯಡಪಡಿತ್ತಾಯ
ಮಂಗಳೂರು ವಿವಿ ಕುಲಪತಿ

ಶಿಕ್ಷಕರ ವೃತ್ತಿಯು ಅತ್ಯಂತ ಪವಿತ್ರವಾದದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವುದರೊಂದಿಗೆ ಅವರ ಸರ್ವತೋಮುಖ ಬೆಳವಣಿಗೆಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು.
ಪ್ರೊ.ಶ್ರೀಪತಿ ಕಲ್ಲೂರಾಯ
ಪ್ರಾಧ್ಯಾಪಕರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

June 11, 2026

ಗೃಹ ಸಚಿವ ಖರ್ಗೆ ಅವರಿಗೆ ಸಿಎಂ ಬುದ್ಧಿ ಹೇಳಲಿ; ಸತೀಶ್‌ ಕುಂಪಲ

June 11, 2026

ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾ ಡಿಸಿ ದರ್ಶನ್ ಸೂಚನೆ

June 11, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

By UllalaVaniJune 11, 20260

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಿನಡ್ಕ ಇಲ್ಲಿಯ…

ಬಂಟ್ವಾಳ : ಲಿಫ್ಟ್‌ನೊಳಗೆ ಸಿಲುಕಿದ್ದ ಇಬ್ಬರ ರಕ್ಷಣೆ….!!

June 11, 2026

ರಾಜ್ಯಸಭಾ ಅಫಿಡವಿಟ್‌ನಲ್ಲಿ ಅಪೂರ್ಣ ಮಾಹಿತಿ ಆರೋಪ – ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು

June 11, 2026

‘ಮಹಾನ್ ವ್ಯಕ್ತಿ, ಬಲಿಷ್ಠ ನಾಯಕ’ – ಮೋದಿ ದಾಖಲೆಗೆ ಟ್ರಂಪ್ ಶ್ಲಾಘನೆ

June 11, 2026
1 2 3 … 1,961 Next
Automatic YouTube Gallery

ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"

"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!


ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
Now Playing
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ- "ತೆರೆಯ ಮೇಲೆ ಭಯಂಕರ ಖಳನಾಯಕ! ...
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!


ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version