Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕೊಣಾಜೆ: 5 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳವು

UllalaVaniBy UllalaVaniJuly 1, 2015Updated:July 1, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಕೊಣಾಜೆ ಬಳಿ ಸ್ಟುಡಿಯೋ, ಮೊಬೈಲ್ ಅಂಗಡಿ ಸೇರಿದಂತೆ 7 ಅಂಗಡಿಗಳಿಗೆ ಕನ್ನ ಹಾಕಿರುವ ಕಳ್ಳರು ಸುಮಾರು 5 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತನ್ನು ಕಳವುಗೈದಿದ್ದಾರೆ.

Beralachu 01

Beralachu 05

DSC_5164

DSC_5166

DSC_5174

DSC_5175

DSC_5177

DSC_5185

DSC_5189

DSC_5198

kaonaje police 03

Koanje Police 05

Koanje Police Betti

konaje 6 Shop

Konaje Ganeral Store Konaje Jucie Shop

Konaje Mobile Shop 01

Konaje Mobile Shop door

Konaje Police  betti 04

konaje Police 03

konaje Police 07

Konaje Shopಮಂಗಳೂರು ವಿಶ್ವವಿದ್ಯಾನಿಲಯದ ಲೇಡಿಸ್ ಹಾಸ್ಟೆಲ್ ಬಳಿಯ ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆಸಿರುವ ಕಳ್ಳರು ಪತ್ರಿಕಾ ಛಾಯಾಗ್ರಾಹಕ ಅಪುಲ್ ಇರಾ ಅವರ ಅಮ್ಮ ಸ್ಟುಡಿಯೋದಿಂದ 2 ಲಕ್ಷ ರೂ. ಬೆಲೆ ಬಾಳುವ ಮೂರು ಎಸ್‍ಎಲ್‍ಆರ್ ಕ್ಯಾಮರ, ಸಹಲ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿ ಯಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಮೊಬೈಲ್, ಚಾರ್ಜರ್‍ಗಳು, ಹರೀಶ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯಿಂದ 20 ಸಾವಿರ ಮೌಲ್ಯದ ಮೊಬೈಲ್, ರವಿ ಜೆರಾಕ್ಸ್, ಮಹಮ್ಮದ್ ಎನ್.ಕೆ. ಅವರ ಜಿನಸು ಅಂಗಡಿ, ಸಾದಿಕ್ ಎಂಬವರ ಬೇಕರಿ,ಐಡಿಯಲ್ ಜ್ಯೂಸ್ ಸೆಂಟರ್‍ನಿಂದ ನಗದು ಹಣ ಮತ್ತು ಸಿಗರೇಟ್ ಪ್ಯಾಕೇಟ್‍ಗಳು ಕಳವಾಗಿದೆ.

ಹೆಚ್ಚಿನ ಅಂಗಡಿಗಳ ಷಟರ್ ಒಡೆದು ಒಳ ನುಗ್ಗಿರುವ ಕಳ್ಳರು ಕೆಲವೆಡೆ ಬೆರಳಚ್ಚು ಗೊತ್ತಾಗದಂತೆ ಕೆಮಿಕಲ್ ಹಾಕಿರುವ ಕುರುಹುಗಳು ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು, ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026

ಹಿರಾ ಮಹಿಳಾ ಕಾಲೇಜು ವತಿಯಿಂದ ರಕ್ತದಾನ ಶಿಬಿರ

May 6, 2026

ಸುಂದರಿಬಾಗ್‌ನಲ್ಲಿ ಯುವಕ ಆತ್ಮಹತ್ಯೆ..!!

May 5, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಶೃಂಗೇರಿ ಶಾಸಕರ ‘ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಯಾವುದೇ ವಿಳಂಬ ಮಾಡಿಲ್ಲ’ – ಸ್ಪೀಕರ್ ಯು.ಟಿ. ಖಾದರ್

By UllalaVaniMay 6, 20260

ಮಂಗಳೂರು, ಮೇ. 06 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ…

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026

ಹಿರಾ ಮಹಿಳಾ ಕಾಲೇಜು ವತಿಯಿಂದ ರಕ್ತದಾನ ಶಿಬಿರ

May 6, 2026

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ

May 6, 2026
1 2 3 … 1,899 Next
Automatic YouTube Gallery

|| ULLALA TALUK HIGHLIGHTS || 06.05.2026

|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 06.05.2026
Now Playing
|| ULLALA TALUK HIGHLIGHTS || 06.05.2026
|| ULLALA TALUK HIGHLIGHTS || 06.05.2026 📍 Ullal | Dakshina Kannada | ...

ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
Now Playing
ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ...
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ಮೇ.10ರವರೆಗೆ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾಹಿತಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version