Share Facebook Twitter LinkedIn Pinterest Email WhatsApp ಉಳ್ಳಾಲ: ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ವಲಸರಿ ಗದ್ದೆಯಲ್ಲಿ ನಾಟಿ ಚಟುವಟಿಕೆ ಗ್ರಾಮಸ್ಥರಿಂದ ಇತ್ತೀಚೆಗೆ ನಡೆಯಿತು. ಧರ್ಮದರ್ಶಿ ದೇವು ಮೂಲ್ಯಣ್ಣ, ಗುರಿಕಾರರು, ಚಾಕರಿಯವರು ಹಾಗೂ ಸ್ಥಳೀಯರು ಕೆಲಸದಲ್ಲಿ ಪಾಲ್ಗೊಂಡಿದ್ದರು. Share this: Click to share on Facebook (Opens in new window) Facebook Click to share on X (Opens in new window) X Like this:Like Loading...
ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆMarch 4, 2026