Site icon Ullalavani

ಉಳ್ಳಾಲ:ಗದ್ದೆಯಲ್ಲಿ ನಾಟಿ ಚಟುವಟಿಕೆ

ಉಳ್ಳಾಲ: ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ವಲಸರಿ ಗದ್ದೆಯಲ್ಲಿ ನಾಟಿ ಚಟುವಟಿಕೆ ಗ್ರಾಮಸ್ಥರಿಂದ ಇತ್ತೀಚೆಗೆ ನಡೆಯಿತು. ಧರ್ಮದರ್ಶಿ ದೇವು ಮೂಲ್ಯಣ್ಣ, ಗುರಿಕಾರರು, ಚಾಕರಿಯವರು ಹಾಗೂ ಸ್ಥಳೀಯರು ಕೆಲಸದಲ್ಲಿ ಪಾಲ್ಗೊಂಡಿದ್ದರು.

Exit mobile version