Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ತೊಕ್ಕೊಟ್ಟು

ಜಿಲ್ಲೆಗಳಲ್ಲಿ ಔಷಧೀಯ ವನಗಳ ಚಿಂತನೆ: ಸಚಿವ ಬಿ.ರಮಾನಾಥ ರೈ

UllalaVaniBy UllalaVaniJuly 13, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

 

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಔಷಧಿ ಗಿಡಗಳ ವನವನ್ನು ನಿರ್ಮಿಸಲು ಸರಕಾರ ಚಿಂತನೆ ನಡೆಸಿದ್ದು, ಇದು ಆಯುರ್ವೇದದಲ್ಲಿ ನಾಟಿ ವೈದ್ಯರ ಅನುಕೂಲಕ್ಕಾಗಿ ನಡೆಸುತ್ತಿರುವ ಪ್ರಕ್ರಿಯೆ ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಕ್ಯಾಂಪಸ್‍ನಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

11ullal1

ಪ್ರಕೃತಿಯಿಂದ ಸಿಗುವ ಔಷಧ ಹಲವು ರೋಗಗಳಿಗೆ ರಾವiಬಾಣ. ಹಿರಿಯರು ನಾಟಿ ಮದ್ದು ತಯಾರಿಸಿ ಹಲವು ರೋಗಗಳನ್ನು ಗುಣಪಡಿಸುತ್ತಿದ್ದರು. ಇಂತಹ ಔಷಧೀಯ ಗಿಡಗಳನ್ನು ಅನುವಂಶಿಕವಾಗಿ ಉಳಿಸುವ ಪ್ರಯತ್ನ ಕಿರಿಯರಿಂದ ಆಗಬೇಕಿದೆ. ಆಯುರ್ವೇದ ಔಷಧಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಈಗಾಗಲೇ ಕೋಟಿ ಚೆನ್ನಯ್ಯರ ಜನ್ಮಭೂಮಿ ಪಡುಮಲೆಯಲ್ಲಿ ದೇವಿ ಬೈದೇವಿ ಹೆಸರಿನ ಹಾಗೂ ಪಿಲಿಕುಳದಲ್ಲಿ ಔಷಧಿ ವನವನ್ನು ಸ್ಥಾಪಿಸಲಾಗಿದೆ. ಔಷಧಿ ಗಿಡಗಳ ಪರಿಚಯ ಹೊಸ ಪೀಳಿಗೆಗೆ ಆಗಬೇಕಿದೆ. ಈ ನಿಟ್ಟಿನಲ್ಲಿ ಆಲೋಪತಿ ಔಷಧಿ ಕೊಡುವ ಕೇಂದ್ರ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಆಯುರ್ವೇದ ಗಿಡಗಳನ್ನು ನೆಟ್ಟು ಜನರಿಗೆ ಪರಿಚಯ ಮಾಡುವುದು ಶ್ಲಾಘನೀಯ ಎಂದರು.

ನಿಟ್ಟೆ ವಿ.ವಿ ಯ ಉಪಕುಲಪತಿ ಡಾ.ಎಸ್. ರಮಾನಂದ ಶೆಟ್ಟಿ , ಮಾನಸಿಕ ರೋಗ ವಿಭಾಗದ ಮುಖ್ಯಸ್ಥ ಡಾ. ಸತೀಶ್ ರಾವ್, ಡಾ.ಜಯಪ್ರಕಾಶ್ ಶೆಟ್ಟಿ , ಜಿಲ್ಲಾ ಹೋಂ ಗಾರ್ಡ್ ಕಮಾಂಡೆಂಟ್, ಎ.ಬಿ. ಶೆಟ್ಟಿ ಸ್ಮಾರಕ ದಂತ ವಿe್ಞÁನ ಮಹಾ ವಿದ್ಯಾಲಯದ ಪೆÇ್ರಫೆಸರ್ ಡಾ.ಮುರಳೀ ಮೋಹನ್ ಚೂಂತಾರು , ಡಾ.ಸುಮಲತಾ ಶೆಟ್ಟಿ , ಡಾ.ಪಿ,ಎಸ್ ಪ್ರಕಾಶ್ , ಡಾ.ಅಮೃತ್ ಮಿರಾಜ್ಕರ್, ಡಾ. ನಿತಾಶ, ರಚನಾ ಚಂಗಪ್ಪ ಹಾಗೂ ನಿಟ್ಟೆ ವಿವಿಯ ಸಾರ್ವಜನಿಕ ಸಂಪರ್ಕಾ„ಕಾರಿ ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಫೆ.1ರಿಂದ ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದ ಬ್ರಹ್ಮಕಲಶ; ಚಪ್ಪರ ಮುಹೂರ್ತ ಸಂಪನ್ನ

January 15, 2026

ನಿಸ್ವಾರ್ಥ ಗುಣದ ಡಾ.ವಿನಯ ಹೆಗ್ಡೆ ಅವರ ಶ್ರದ್ಧಾಂಜಲಿ ಸಭೆ

January 8, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d