Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕಣಚೂರು ಆಸ್ಪತ್ರೆಯಲ್ಲಿ ಸ್ಥಾಪಕರ ದಿನಾಚರಣೆ

UllalaVaniBy UllalaVaniJuly 14, 2015Updated:July 14, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ಹೆಣ್ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಕೀರ್ತಿಯನ್ನು ಗಳಿಸಿದಂತಹ ಕಣಚೂರು ಸಂಸ್ಥೆಯ ಸ್ಥಾಪಕರ ಕಾರ್ಯ ಶ್ಲಾಘನೀಯ ಎಂದು ಕಣ್ಣೂರು ಮತ್ತು ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಡಾ.ಎಂ.ಅಬ್ದುಲ್ ರೆಹಮಾನ್ ಹೇಳಿದ್ದಾರೆ.

ಅವರು ದೇರಳಕಟ್ಟೆಯ ಕಣಚೂರು ಇನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ಕಣಚೂರು ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ಇದರ ಜಂಟಿ ಆಶ್ರಯದಲ್ಲಿ ಸೋಮವಾರ ಕಣಚೂರು ಅಕಾಡೆಮಿಕ್ ಹಾಲ್ ನಲ್ಲಿ ಜರಗಿದ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಸ್ಥಾಪಕ ಯು.ಕಣಚೂರು ಮೋನು ಅವರನ್ನು ಸನ್ಮಾನಿಸಿ ಮಾತನಾಡಿದರು.

13ullal3

knachuru 3

knachuru

DSC_5901

DSC_5903

DSC_5904

DSC_5905

DSC_5906

DSC_5909

DSC_5910

DSC_5914

DSC_5916

DSC_5918

DSC_5924

DSC_5928

ಉದ್ಯಮಿಗಳು ಶಿಕ್ಷಣ ಕ್ಷೇತ್ರದಲ್ಲಿ ಅಪರೂಪವಾಗಿ ತೊಡಗಿಸಿಕೊಳ್ಳುತ್ತಾರೆ. ಆದರೆ ಕಣಚೂರು ಮೋನು ಅವರು ಉದ್ಯಮ ಕ್ಷೇತ್ರದ ಜತೆಗೆ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡು ವಿಶೇಷವಾಗಿ ಹೆಣ್ಮಕ್ಕಳನ್ನು ಶಿಕ್ಷಿತರನ್ನಾಗಿಸುವ ಕಾರ್ಯ ಕೈಗೊಂಡಿರುವುದು ಉತ್ತಮ ಸಾಧನೆ ಎಂದರು.

ಕಣಚೂರು ಆಸ್ಪತ್ರೆಯ ಅನಾಟೆಮಿ ವಿಭಾಗ ಮುಖ್ಯಸ್ಥ ಡಾ.ಅರುಣಾಚಲಂ ಕುಮಾರ್, ಮಂಗಳೂರಿನ ಫಿಸಿಷಿಯನ್ ಡಾ.ಮಹಮ್ಮದ್ ಇಸ್ಮಾಯಿಲ್, ಕಣಚೂರು ಸಂಸ್ಥೆಗಳ ಫೈನಾನ್ಸ್ ಆಂಡ್ ಅಡ್ಮಿನಿಸ್ಟ್ರೇಷನ್ ನ ನಿರ್ದೇಶಕ ಅಬ್ದುಲ್ ರಹಿಮಾನ್ , ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್, ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟಿನ ಝೊಹರಾ ಮೋನು, ಉಮಯಾ ಭಾನು, ಶಹಾದಾ ಅಬ್ದುಲ್ ರೆಹಮಾನ್, ಎಸ್.ಎಂ.ಬಾನು ಹಾಗೂ ಆಸ್ಪತ್ರೆಯ ಮೆಡಿಕಲ್ ಸುಪರಿಟೆಂಡೆಂಟ್ ಡಾ.ದೇವಿಪ್ರಸಾದ್ ಶೆಟ್ಟಿ, ನರ್ಸಿಂಗ್ ಸುಪರಿಟೆಂಡೆಂಟ್ ಸೊಲೊಮಿ ಜೋಸ್, ಪ್ರೀ ಶಾಲೆಯ ಪ್ರಾಂಶುಪಾಲೆ ಲೀನೆಟ್ ಡಿಸೋಜಾ, ಪ್ರಾಥಮಿಕ ಶಾಲೆ ಪ್ರಾಂಶುಪಾಲೆ ಆನಂದಿ.ಕೆ , ಹೈಸ್ಕೂಲಿನ ಪ್ರಾಂಶುಪಾಲ ರಾಮಚಂದ್ರ ಭಟ್ , ಪಿ.ಯು ಪ್ರಾಂಶುಪಾಲೆ ಹೇಮಲತಾ , ಮೆನೇಜ್ಮೆಂಟ್ ಸೈನ್ಸ್ ನ ಪ್ರೊ. ಇಕ್ಬಾಲ್ ಅಹಮ್ಮದ್ , ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ , ಸ್ಮಿತಾ ಮೋನಿಸ್ ಉಪಸ್ಥಿತರಿದ್ದರು.

ಕಣಚೂರು ಆಸ್ಪತ್ರೆಯ ಡೀನ್ ಡಾ.ಖಾಜಾ ನಾಸಿರುದ್ದೀನ್ ಸ್ವಾಗತಿಸಿದರು. ದೀಪಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪೆರಾರ ಮುಂಡಬೆಟ್ಟುಗುತ್ತುವಿನ ತುಂಬೆತ್ತೋಡಿ ವರದರಾಜ ಎಸ್. ಶೆಟ್ಟಿ ನಿಧನ

August 6, 2026

ಉಳ್ಳಾಲ ವಲಯ ನಾಡದೋಣಿ , ಗಿಲ್‌ನೆಟ್ ಮೀನುಗಾರರ ಸಂಘಕ್ಕೆ ನೂತನ ಸಮಿತಿ ರಚನೆ

August 5, 2026

ಕೋಟೆಕಾರ್‌ನಲ್ಲಿ ಮಹಿಳೆಯರಿಗೆ ‘ಶೈನ್’ ಕುರಿತು ತರಬೇತಿ ಕಾರ್ಯಕ್ರಮ

August 4, 2026
Leave A Reply

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

By UllalaVaniAugust 6, 20260

ನವದೆಹಲಿ, ಆಗಸ್ಟ್ 6: ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಗಣನೀಯವಾಗಿ ವಿಸ್ತರಣೆಯಾಗಿದೆ. ಆದರೆ, ಇದೇ ಅವಧಿಯಲ್ಲಿ ಅಡಿಕೆ…

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ

August 6, 2026

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ

August 6, 2026

ಕೃತಕ ಫ್ಲೇವರ್ ಬಳಕೆ: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ‍್ಯಾಂಡ್ ಬ್ಯಾನ್ ಮಾಡಿದ FSSAI

August 6, 2026
1 2 3 … 2,049 Next
Automatic YouTube Gallery

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ

ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅನಧಿಕೃತ ಅಂಗಡಿಗಳ ತೆರವು ಆರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
Now Playing
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು ...
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅನಧಿಕೃತ ಅಂಗಡಿಗಳ ತೆರವು ಆರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
Now Playing
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version