Share Facebook Twitter LinkedIn Pinterest Email WhatsApp ಉಳ್ಳಾಲ: ಉಳ್ಳಾಲ ಬ್ಲಾಕ್ ಯುವ ಇಂಟಕ್ ಅಧ್ಯಕ್ಷರಾಗಿ ವಿಶಾಲ್ ಕೊಲ್ಯ ಇವರನ್ನು ಆಯ್ಕೆ ಮಾಡಲಾಗಿದೆ. ಇಂಟಕ್ ರಾಜ್ಯಾಧ್ಯಕ್ಷ ವರುಣ್ ಕುಮಾರ್ ಎಸ್.ಕೆ ನೇಮಕ ಮಾಡಿರುವ ಪತ್ರವನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಇತ್ತೀಚೆಗೆ ಹಸ್ತಾಂತರಿಸಿದರು. Share this: Click to share on Facebook (Opens in new window) Facebook Click to share on X (Opens in new window) X Like this:Like Loading...