Site icon Ullalavani

ಉಳ್ಳಾಲ ಬ್ಲಾಕ್ ಯುವ ಇಂಟಕ್ ಅಧ್ಯಕ್ಷರಾಗಿ ವಿಶಾಲ್ ಕೊಲ್ಯ ಆಯ್ಕೆ

ಉಳ್ಳಾಲ: ಉಳ್ಳಾಲ ಬ್ಲಾಕ್ ಯುವ ಇಂಟಕ್ ಅಧ್ಯಕ್ಷರಾಗಿ ವಿಶಾಲ್ ಕೊಲ್ಯ ಇವರನ್ನು ಆಯ್ಕೆ ಮಾಡಲಾಗಿದೆ.


ಇಂಟಕ್ ರಾಜ್ಯಾಧ್ಯಕ್ಷ  ವರುಣ್ ಕುಮಾರ್ ಎಸ್.ಕೆ  ನೇಮಕ ಮಾಡಿರುವ ಪತ್ರವನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಇತ್ತೀಚೆಗೆ ಹಸ್ತಾಂತರಿಸಿದರು. 

Exit mobile version