Share Facebook Twitter LinkedIn Pinterest Email WhatsApp ಉಳ್ಳಾಲ:ಉಳ್ಳಾಲದಲ್ಲಿ ಸೋಮವಾರರಸ್ತೆ ದಾಟುತ್ತಿದ್ದ ಮಗುವಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://youtu.be/7RA_36g3_-g ಕೃಷ್ಣ(೮) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಆತನ ಸ್ಥಿತಿ ಚಿಂತಾಜನಕವಾಗಿದ್ದು ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.
ಹರೇಕಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಸಾರ್ವಜನಿಕರಿಂದ ದೂರುJune 16, 2026