Site icon Ullalavani

ಮಗುವಿಗೆ ಟ್ಯಾಂಕರ್ ಡಿಕ್ಕಿ : ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಳ್ಳಾಲ:
ಉಳ್ಳಾಲದಲ್ಲಿ ಸೋಮವಾರ
ರಸ್ತೆ ದಾಟುತ್ತಿದ್ದ ಮಗುವಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

https://youtu.be/7RA_36g3_-g

ಕೃಷ್ಣ(೮) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಆತನ ಸ್ಥಿತಿ ಚಿಂತಾಜನಕವಾಗಿದ್ದು ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.

Exit mobile version