UN networks
ಉಳ್ಳಾಲ:
ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಘಟನೆ ರಾ.ಹೆ66 ರ ಕುಂಪಲ ಬೈಪಾಸ್ ಬಳಿ ಶುಕ್ರವಾರ ನಡೆದಿದೆ.

ಐಯಾನ್ (16) ಬಾಲಕ ಗಂಭೀರ ಗಾಯಗೊಂಡ ಬಾಲಕ
ಬಾಲಕ ಅಂಗಡಿಗೆ ತೆರಳಿ ವಾಪಸ್ಸಾಗುವಾಗ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮೊದಲು ಬಾಲಕನಿಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಬಾಲಕನ ಮನೆ ಎದುರುಗಡೆಯೇ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


