Site icon Ullalavani

ಬಿಜೆಪಿ ಬೆಂಬಲಿತ ಅಭ್ಯರ್ಥಿ ಮೇಲೆ ಕೊಲೆ ಯತ್ನ

UN networks

ಉಳ್ಳಾಲ: ಮಂಜನಾಡಿ ಅಸೈ ವಾರ್ಡಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹನೀಫ್ ನಿಜಾಮಿ ಎಂಬವರ ಮೇಲೆ ಸುತ್ತಿಗೆಯಿಂದ ಬಡಿದು ಕೊಲೆಗೆ ಯತ್ನ ಸಿದ ಘಟನೆ ಶನಿವಾರ ನಡೆದಿದೆ.

ರಾಜ್ಯ ಹಜ್ ಕಮಿಟಿ ಸದಸ್ಯ ಹನೀಫ್ ನಿಜಾಮಿ ಮೇಲೆ ಅಸೈಗೋಳಿ ನಿವಾಸಿ ಕಾಂಗ್ರೆಸ್ ಕಾರ್ಯಕರ್ತರೆನ್ನಲಾದ ಕರೀಂ ಎಂಬಾತನಿಂದ ಕೃತ್ಯ ನಡೆದಿರುವ ಬಗ್ಗೆ ಆರೋಪಿಸಲಾಗಿದೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆ ಯಾಗುತ್ತಿದ್ದ ವಾರ್ಡಿನಿಂದ ಸ್ಪರ್ಧಿಸುತ್ತಿರುವ ದ್ವೇಷದಿಂದ ಕೊಲೆಯತ್ನ ನಡೆಸಲಾಗಿದೆ.

ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯ ಹಜ್ ಕಮಿಟಿ ಸದಸ್ಯರು ಹಾಗೂ ಧಾರ್ಮಿಕ ಗುರುಗಳ ಗಳಾಗಿದ್ದು ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿದೆ‌.

Exit mobile version