UN networks
ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣೆಯಲ್ಲಿರುವ ಹಳೇಯ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆ ನಡೆಯಲಿದೆ.
ಪೊಲೀಸ್ ಠಾಣಾ ಪ್ರಕರಣಗಳಿಗೆ ಸಂಬಂಧಪಟ್ಟ 16 ಹಳೇಯ ದ್ವಿಚಕ್ರ ,3 ಹಳೇಯ ಕಾರುಗಳು ಮತ್ತು 2 ಹಳೆಯ ಆಟೋ ರಿಕ್ಷಾ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಡಿ.24 ರಂದು ಬೆಳಿಗ್ಗೆ 11 ಕ್ಕೆ ಉಳ್ಳಾಲ ಪೊಲೀಸ್ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


