Site icon Ullalavani

ಬಾಲಕ ಅಪಹರಣದ ಆರೋಪಿಗಳ ಬಂಧನ

UN network

ಮಂಗಳೂರು: ಉಜಿರೆಯ ಬಾಲಕನ ಅಪಹರಣದ ಆರೋಪಿಗಳನ್ನು ಕೋಲಾರದಲ್ಲಿ ಬಂಧಿಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.

ಆರೋಪಿಗಳನ್ನು ಮಂಡ್ಯದ ಗಂಗಾಧರ್, ಬೆಂಗಳೂರಿನ ಮಹೇಶ್, ಕೋಮಲ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. 

ಬಾಲಕನ‌ ಪತ್ತೆಗೆ 5 ತಂಡಗಳನ್ನು ರಚಿಸಿದ್ದು,
ಕೋಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ನೇತೃತ್ವದ ವಿಶೇಷ ತಂಡ ಮಗುವನ್ನು ರಕ್ಷಿಸಿದೆ. ಡಿಸೆಂಬರ್ 17ರಂದು ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಮಗುವನ್ನು ಅಪಹರಿಸಲಾಗಿತ್ತು.

Exit mobile version