Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಹಾಸಿಗೆ ಹಿಡಿದ ಪ್ರತಿಭಾವಂತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ

UllalaVaniBy UllalaVaniJuly 14, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು: ಆತ ಕ್ಲಾಸಿನಲ್ಲಿ 3 ನೇ ರ್ಯಾಂಕ್ ಗಳಿಸುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿ. ಎಲ್ಲಾ ಚಟುವಟಿಕೆಗಳಲ್ಲೂ ಮುಂದಿದ್ದ. ಆದರೆ ದುರಂತವೆಂದರೆ ಒಂದು ಸೈಕಲ್ ಅಪಘಾತ ಆತನನ್ನು ಮೂರು ವರ್ಷಗಳಿಂದ ಜೀವಚ್ಛವವಾಗಿ ಮಲಗಿಸಿದೆ. ಆರ್ಥಿಕವಾಗಿ ಬಳಲಿರುವ ಕುಟುಂಬಕ್ಕೆ ಸಹಾಯ ಹಸ್ತ ಬೇಕಾಗಿದೆ.
ಕುತ್ತಾರು ಸುಭಾಷ್‍ನಗರ ನಿವಾಸಿ ಜಯಂತಿ ಅವರಿಗೆ ಆಘಾತಗಳ ಮೇಲೊಂದು ಆಘಾತ. ಹತ್ತು ವರ್ಷಗಳ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಪತಿಯನ್ನು ಅಪಘಾತದಲ್ಲಿ ಕಳೆದುಕೊಂಡರು. ಅದರ ದು:ಖ ಹಾಗೂ ಜೀವನ ನಿರ್ವಹಣೆಯನ್ನು ಸರಿದೂಗಿಸುವ ಸಂದರ್ಭದಲ್ಲಿ ಮಗ ಎಸ್‍ಎಸ್‍ಎಲ್‍ಸಿ ವಿದ್ಯಾಭ್ಯಾಸ ಮಾಡುತ್ತಿದ್ದ 15ರ ಹರೆಯದ ಪುನೀತ್ ಸೈಕಲ್ ಅಪಘಾತಕ್ಕೀಡಾಗಿ ಮೂರು ವರ್ಷಗಳಿಂದ ಹಾಸಿಗೆ ಹಿಡಿದಿದ್ದಾನೆ.

U0000
DSC_5930

DSC_5940ಪುನೀತ್ ಸಂತ ಆಲೋಷಿಯಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. 2011ರ ಡಿಸೆಂಬರ್‍ನಲ್ಲಿ ಮನೆಯ ಪಕ್ಕದ ರಸ್ತೆಯಲ್ಲಿ ಇತರ ಸ್ನೇಹಿತರೊಂದಿಗೆ ಸೈಕಲ್‍ನಲ್ಲಿ ತೆರಳುತ್ತಿದ್ದಾಗ ಇಳಿಜಾರಿನ ಪ್ರದೇಶದಲ್ಲಿ ಅಪಘಾತವಾಗಿದ್ದು, ಕುತ್ತಿಗೆಯ ಹಿಂಬಾಗಕ್ಕೆ ಕಲ್ಲು ಬಡಿದು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹೆಚ್ಚೇನು ಸ್ಪಂದಿಸದ ಪುನೀತ್‍ನನ್ನು ಮನೆಗೆ ಕರೆ ತಂದಿರುವ ತಾಯಿ ಜಯಂತಿ ಕಳೆದ ಮೂರು ವರ್ಷಗಳಿಂದ ಮಗನ ಆರೈಕೆಯಲ್ಲಿ ತೊಡಗಿದ್ದಾರೆ.

ಹೊಟ್ಟೆಗೆ ಪೈಪ್ ಮೂಲಕ ಆಹಾರ :

ಪುನೀತ್‍ಗೆ ಕಳೆದ ಮೂರುವರೆ ವರ್ಷದಿಂದ ಪೈಪ್ ಮೂಲಕ ಆಹಾರ ನೀಡಲಾಗುತ್ತಿದೆ. ಪುನಿತ್‍ಗೆ ಈಗ 19 ವರ್ಷವಾಗಿದ್ದು, ಮಲಗಿದ್ದಲ್ಲೇ ಆಹಾರ ಮತ್ತು ನಿತ್ಯ ಕರ್ಮಗಳನ್ನು ಪೂರೈಸುತ್ತಿದ್ದು, ಎಲ್ಲದಕ್ಕೂ ತಾಯಿಯೇ ಮಾಡಬೇಕಾಗಿದೆ. ಮೂಲತ: ಉಜಿರೆಯವರಾದ ಜಯಂತಿ ಅವರ ಪತಿ ಪೆರ್ಲದ ಶೇಣಿಯವರು, ಕಳೆದ 15 ವರ್ಷಗಳಿಂದ ಸುಭಾಷ್‍ನಗರದಲ್ಲಿ ವಾಸಿಸುತ್ತಿದ್ದು, 13 ವರ್ಷದ ಹಿಂದೆ ಈಕೆಯ ಪತಿ ರಮೇಶ್ ನಿಧನ ಹೊಂದಿದರು. ಪತಿಯ ನಿಧನದ ಬಳಿಕ ಪತಿಯ ಸಹೋದರನ ಕುಟುಂಬದೊಂದಿಗೆ ವಾಸವಾಗಿರುವ ಜಯಂತಿಗೆ ಆಸರೆಯಾಗಿದ್ದರು ಮಂಗಳೂರಿನ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿಯ ಶಿಕ್ಷಣ ವೆಚ್ಚ, ಮಗನ ಆರೈಕೆಗೆ ಖರ್ಚಾಗುತ್ತಿದ್ದು, ಇದರೊಂದಿಗೆ ಜೀವನ ನಿರ್ವಹಣೆಗೆ ಬೀಡಿಯನ್ನು ನೆಚ್ಚಿಕೊಂಡಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿ :

ಪುನೀತ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದ, ಮಗನಿಗೆ ಅಪಘಾತ ನಡೆದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯವರು ಸಹಾಯ ಮಾಡಿರುವುದನ್ನು ಜಯಂತಿ ಸ್ಮರಿಸುತ್ತಾರೆ. ಆಯುರ್ವೇದಿಕ್ ಔಷದಿಯನ್ನು ನೆಚ್ಚಿಕೊಂಡಿದ್ದು, ಮಗ ಗುಣಮುಖನಾಗುತ್ತಾನೆ ಎನ್ನುವ ಭರವಸೆಯಲ್ಲಿದ್ದಾರೆ.

ಪುನಿತ್ ಚಕಿತ್ಸೆಗೆ ಸಹಕರಿಸುವವರು:

ಜಯಂತಿ ಖಾತೆ ಸಂಖ್ಯೆ : 02192200050828, IFSC CODE SYNB0000219 ಸಿಂಡಿಕೇಟ್ ಬ್ಯಾಂಕ್ ದೇರಳಕಟ್ಟೆ ಶಾಖೆ ದೂರವಾಣಿ : 7353434699 ಇವರನ್ನು ಸಂಪರ್ಕಿಸಬಹುದು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026

ಉಳ್ಳಾಲ ಯುನೈಟೆಡ್ ವತಿಯಿಂದ ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ `ಈದ್’ ಹಬ್ಬ ಆಚರಣೆ

March 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಇಬ್ಬರ ಬಂಧನ…!!

By UllalaVaniMarch 21, 20260

ಮಂಗಳೂರು, ಮಾ. 21 : ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ವಿಧಿವಶ

March 21, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026
1 2 3 … 1,841 Next
Automatic YouTube Gallery

ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
Now Playing
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ...
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
Now Playing
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ...
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ದುರ್ವಾಸನೆ ಸಮಸ್ಯೆ

ಸ್ವಚ್ಛತೆ ಮಾಡಬೇಕೆಂದು ಗ್ರಾಮಸ್ಥರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d