Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಬೈಕ್ ಬಿಟ್ಟರು- ಟಯರನ್ನು ಕೊಂಡೊಯ್ದರು !

UllalaVaniBy UllalaVaniJuly 15, 2015Updated:July 15, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು: ಕಳವು ನಡೆಸಿ ಕಳವುಗೈದ ಮಾಲನ್ನೇ ಬಿಟ್ಟು ಕಳ್ಳರು ಪರಾರಿಯಾದ ಘಟನೆ ಕೊಣಾಜೆಯಲ್ಲಿ ನಡೆದಿದ್ದರೆ, ಇಲ್ಲೊಂದು ಕಳ್ಳರ ತಂಡ ಒಂದು ಲಕ್ಷ ಬೆಲೆಬಾಳುವ ಬೈಕನ್ನು ಕಳವಿಗೆ ಯತ್ನಿಸಿ ಕೇವಲ ಅದರ ಟಯರನ್ನೇ ಕಳವು ನಡೆಸಿ ಪರಾರಿಯಾಗಿರುವ ಪ್ರಸಂಗ ಕುತ್ತಾರು ಸಮೀಪದ ಮುಂಡೋಳಿ ಎಂಬಲ್ಲಿ ನಡೆದಿದೆ.

15ullal1 - Copyಮೂಲತ: ಕೇರಳ ನಿವಾಸಿ ಝಿರಾರ್ ಎಂಬವರ ಪಲ್ಸಾರ್ ಬೈಕಿನ ಹಿಂಬದಿ ಟಯರನ್ನು ಕಳಚಿ ಬೈಕನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮುಂಡೋಳಿ ಸಮೀಪ ಬಾಡಿಗೆ ಮನೆಯಲ್ಲಿರುವ ಝಿರಾರ್ ಅವರು ಮನೆ ಕಂಪೌಂಡಿನ ಒಳಗೆ ಬೈಕ್ ನಿಲ್ಲಿಸಿದ್ದರು. ಮಂಗಳವಾರ ತಡರಾತ್ರಿ ಬೈಕನ್ನು ಕಳವುಗೈದ ಕಳ್ಳರು ಮನೆಯಿಂದ ಅರ್ಧ ಕಿ.ಮೀ ದೂರದವೆರೆಗೆ ಬೈಕನ್ನು ಕೊಂಡೊಯ್ದು , ಅಲ್ಲಿಯೇ ಬೈಕಿನ ಹಿಂಬದಿ ಟಯರನ್ನು ಟೂಲ್ಸ್ ಮುಖೇನ ಕಳಚಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ. ಝಿರಾರ್ ಬೆಳಿಗ್ಗೆ ತಮ್ಮ ಮಳಿಗೆಗೆ ಹೋಗಲು ಬಾಗಿಲು ತೆಗೆಯುತ್ತಿದ್ದಂತೆ ಬೈಕ್ ನಾಪತ್ತೆಯಾಗಿತ್ತು. ಬೈಕ್ ಕಳವಾಗಿದೆ ಎಂದು ಭಾವಿಸಿದ ಅವರು ಉಳ್ಳಾಲ ಪೊಲೀಸರಿಗೆ ದೂರವಾಣಿ ಮುಖೇನ ತಿಳಿಸಿದ್ದರು. ನಂತರ ಠಾಣೆಗೆ ತೆರಳಿ ಲಿಖಿತ ದೂರು ನೀಡಲು ಗೆಳೆಯನ ಬೈಕಿನಲ್ಲಿ ಹೋಗುವ ಸಂದರ್ಭ ದಾರಿಮಧ್ಯೆ ಬೈಕ್ ಟಯರ್ ಕಳಚಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಯರನ್ನೇ ದೋಚುವ ತಂಡ
ಮುಂಡೋಳಿ ಸಮೀಪ ಇಂತಹ ಟಯರ್ ಕಳವು ನಡೆಸುವ ಪ್ರಕರಣ ಇದು ಮೊದಲೇನಲ್ಲ. ಹಿಂದೆಯೂ ಬಾಡಿಗೆ ಮನೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗೆ ಸೇರಿದ ಕಾರಿನ ನಾಲ್ಕೂ ಟಯರುಗಳನ್ನು ಕಳಚಿ ಕಲ್ಲಿನ ಆಧಾರದಲ್ಲಿ ಅದನ್ನು ನಿಲ್ಲಿಸಿ ಪರಾರಿಯಾಗಿದ್ದರು. ಅಲ್ಲದೆ ಬೈಕೊಂದರ ಎರಡು ಟಯರುಗಳನ್ನು ಕಳವುಗೈದಿರುವ ಘಟನೆಯೂ ಇಲ್ಲಿ ನಡೆದಿರುವ ವಿಚಾರ ಸ್ಥಳೀಯರಿಂದ ಕೇಳಿಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರುಗಳು ದಾಖಲಾದರೂ ಪೊಲೀಸರು ಮಾತ್ರ ಟಯರ್ ಕಳ್ಳರನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆ ಅನ್ನುವ ಮಾತುಗಳು ಕೇಳಿಬಂದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d