Site icon Ullalavani

ಮಂಜನಾಡಿ ಕಾಗೆಗಳ ನಿಗೂಢ ಸಾವು!

UN networks

ಮಂಜನಾಡಿ: ಮಂಜನಾಡಿ ಗ್ರಾಮದ ಅರಂತಾಡಿ ಬಳಿ ಸುಮಾರು 6 ಕ್ಕೂ ಅಧಿಕ ಕಾಗೆಗಳ ನಿಗೂಢವಾಗಿ ಸತ್ತುಬಿದ್ದಿರುವ ಬಗ್ಗೆ ವರದಿಯಾಗಿದೆ.

ಹಕ್ಕಿಜ್ವರ ಸಾಧ್ಯತೆ ಹಿನ್ನೆಲೆಯಲ್ಲಿ ಕಾಗೆಗಳು ಸತ್ತು ಬಿದ್ದಿರುವ ಸಾಧ್ಯತೆ ಗಳು ಇದೆ ಎಂದು ಸಹಾಯಕ ಆಯುಕ್ತರು, ಪಶುವೈದ್ಯರಿಗೆ ವರದಿ ನೀಡಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ ಪಂಚಾಯಿತಿ ಪಿಡಿಓ ಮಂಜಪ್ಪ ಹಾಗೂ ಗ್ರಾಮಕರಣಿರಿಂದ ವರದಿ ಸಲ್ಲಿಕೆಯಾಗಿದೆ‌

Exit mobile version