Site icon Ullalavani

ವಿವಾದಿತ ಬೀಫ್ ಸ್ಟಾಲ್ ಅಂಗಡಿಗಳಿಗೆ ಬೆಂಕಿ!

UN networks

ತೊಕ್ಕೊಟ್ಟು: ವಿವಾದಿತ ಬೀಫ್ ಸ್ಟಾಲ್ ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ಶನಿವಾರ ನಡೆದಿದೆ.

ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿ ಉಳ್ಳಾಲದ ಬಜರಂಗದಳ- ವಿಹಿಂಪ ಇತ್ತೀಚೆಗೆ ತೆರವಿಗೆ
ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ನೀಡಿದ್ದರು.ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ನಡೆದಿದ್ದು ಕೃತ್ಯದ ಹಿಂದಿನ ನಿಜವಾದ ಕಹಾನಿ ಇನ್ನಷ್ಟೇ ತಿಳಿದು ಬರಬೇಕಿದೆ.

Exit mobile version