Site icon Ullalavani

ಪಾನೀರ್ ದಯಾಮಾತೆ ಚರ್ಚ್‍ನ ವಾರ್ಷಿಕ ಹಬ್ಬ

UN networks

ಕೋಟೆಕಾರು: ಪಾನೀರ್ ದಯಾಮಾತೆ ಚರ್ಚ್‍ನ ವಾರ್ಷಿಕ ಹಬ್ಬ ರವಿವಾರ ನಡೆಯಿತು. ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಪ್ರಾಧ್ಯಾಪಕ ವಂ| ಲಿಯೊ ಲಸ್ರಾದೊ ಅವರು ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಚರ್ಚ್‍ನ ಧರ್ಮ ಗುರು ವಂ| ಡೆನಿಸ್ ಸುವಾರಿಸ್, ವಂ| ವಲೇರಿಯನ್ ಪಿಂಟೊ, ಡೀಕನ್ ಸೂರಜ್ ಲೋಬೊ ಉಪಸ್ಥಿತರಿದ್ದರು. ಕೊರೊನಾ ಬಗ್ಗೆ ಆರೋಗ್ಯ ಇಲಾಖೆ ನೀಡಿದ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಮತ್ತಿತರ ನಿಯಮಗಳನ್ನು ಪಾಲಿಸಿಕೊಂಡು ಭಕ್ತಾದಿಗಳು ಬಲಿ ಪೂಜೆಯಲ್ಲಿ ಪಾಲ್ಗೊಂಡರು.

Exit mobile version