UN networks
ಉಳ್ಳಾಲ: ಟೈಲರ್ ಮಹಿಳೆ ಗಂಭೀರ ಗಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮದಕ ತಾರಿಗುಡ್ಡೆ ನಿವಾಸಿ ಶೋಭಾ ಗಂಭೀರ ಗಾಯಗೊಂಡು ನಿಗೂಢವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾದಿಕ್(25) ಎಂಬಾತನನ್ನು ಸಂಚಾರಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಚಾರಿ ಎಸಿಪಿ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.


