Share Facebook Twitter LinkedIn Pinterest Email WhatsApp UN networks ಉಳ್ಳಾಲ: ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ದುಷ್ಕರ್ಮಿಗಳು ಕಾಂಡೋಮ್ ಹಾಕಿರುವ ಘಟನೆ ನಡೆದಿದೆ. ಉಳ್ಳಾಲ ಪ್ಯಾರೀಸ್ ಜಂಕ್ಷನ್ ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದ್ದಾರೆ.ಉಳ್ಳಾಲ ಠಾಣಾ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದೆ. Share this: Click to share on Facebook (Opens in new window) Facebook Click to share on X (Opens in new window) X Like this:Like Loading...