Share Facebook Twitter LinkedIn Pinterest Email WhatsApp UN networks ಉಳ್ಳಾಲ: ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ದುಷ್ಕರ್ಮಿಗಳು ಕಾಂಡೋಮ್ ಹಾಕಿರುವ ಘಟನೆ ನಡೆದಿದೆ. ಉಳ್ಳಾಲ ಪ್ಯಾರೀಸ್ ಜಂಕ್ಷನ್ ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದ್ದಾರೆ.ಉಳ್ಳಾಲ ಠಾಣಾ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದೆ.
ಹರೇಕಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಸಾರ್ವಜನಿಕರಿಂದ ದೂರುJune 16, 2026