UN networks
ಉಳ್ಳಾಲ: ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ದುಷ್ಕರ್ಮಿಗಳು ಕಾಂಡೋಮ್ ಹಾಕಿರುವ ಘಟನೆ ನಡೆದಿದೆ.
ಉಳ್ಳಾಲ ಪ್ಯಾರೀಸ್ ಜಂಕ್ಷನ್ ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದ್ದಾರೆ.
ಉಳ್ಳಾಲ ಠಾಣಾ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದೆ.