ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಕಾಂಡಾಮ್ ಮತ್ತು ಬಿಜೆಪಿ ನಾಯಕರ ಹಿಯ್ಯಾಳಿಸಿ ಬೈದ ಪತ್ರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಸಾರ್ವಜನಿಕ ಶ್ರೀ ಕೊರಗಜ್ಜ , ಗುಳಿಗಜ್ಜ ಸೇವಾ ಸಮಿತಿ ಗೆ ಪೊಲೀಸ್ ಕಮೀಷನರ್ ಭೇಟಿ ನೀಡಿದ್ದಾರೆ.

ಬುಧವಾರ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರು
ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುವ ಭರವಸೆ ನೀಡಿದ್ದಾರೆ.
ಆರೋಪಿಗಳ ಪತ್ತೆಗೆ ಸಾಮೂಹಿಕ ಪ್ರಾರ್ಥನೆ ನಡೆಸಿದ ಸಾರ್ವಜನಿಕರು ಈ ಸಂದರ್ಭದಲ್ಲಿ ನಡೆಸಿದ್ದಾರೆ.


