Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಗೋರಿಗುಡ್ಡ ಕಿಟ್ಟೆಲ್ ಪದವಿಪೂರ್ವ ಕಾಲೇಜಿನಿಂದ ನೇಜಿ ನಾಟಿ

UllalaVaniBy UllalaVaniJuly 17, 2015Updated:July 17, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ : ಕರ್ನಾಟಕದಲ್ಲಿ ಪ್ರತೀ ವರ್ಷ ಕೃಷಿ ಇಳುವರಿ ಕಡಿಮೆಯಾಗುತ್ತಿದ್ದು, ಮುಂದಿನ ದಿನದಲ್ಲಿ ಕೃಷಿ ಚಟುವಟಿಕೆ ನಿಲ್ಲುವ ಸಾಧ್ಯತೆ ಇದ್ದು, ಯುವ ಜನತೆ ಅದರಲ್ಲೂ ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಆಸಕ್ತಿಯನ್ನು ಹೆಚ್ಚಿಸಿ ಕೃಷಿ ಉಳಿಸುವ ನಿಟ್ಟಿನಲ್ಲಿ ಪಣ ತೊಡುವ ಕಾರ್ಯ ಮಾಡಬೇಕು ಎಂದು ಯೇನೆಪೋಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ. ಮಂಜುನಾಥ್ ಅಭಿಪ್ರಾಯಪಟ್ಟರು.

ಅವರು ಕೊಣಾಜೆ ಗ್ರಾಮದ ಪರಂಡೆಯ ರೈತರೊಬ್ಬರ ಗದ್ದೆಯಲ್ಲಿ ಕಿಟ್ಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ನೇಜಿ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

DSC_6005

DSC_6013

DSC_6016

DSC_6031

DSC_6038

DSC_6040

DSC_6041

DSC_6044

DSC_6046

DSC_6051

DSC_6052

DSC_6054

DSC_6057

DSC_6060_1

DSC_6061

DSC_6065

DSC_6065_1

DSC_6073

DSC_6086

DSC_6089

DSC_6094

DSC_6096

DSC_6099

DSC_6103

DSC_6126

DSC_6127

DSC_6128

DSC_6130

DSC_6131

DSC_6141

DSC_6144

DSC_6158

DSC_6160

DSC_6164

DSC_6184

DSC_6199

DSC_6202ನೇಜಿ ನಾಟಿ ಕಾರ್ಯಕ್ರಮಕ್ಕೆ ಮಂಗಳಗಂಗೋತ್ರಿ ಲಯನ್ಸ್ ಕ್ಲಬ್‍ನ ಮಾಜಿ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಚಾಲನೆ ನೀಡಿ ಕೃಷಿ ಜೀವನ ಉತ್ತಮವಾಗಿದ್ದು, ಕೃಷಿಯ ಬಗ್ಗೆ ಮಾಹಿತಿ ಪಡೆಯುವುದರೊಂದಿಗೆ ಅದರಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಕೃಷಿಯನ್ನು ಉಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಸಂಘಟಕ ಕಿಟ್ಟೆಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಠಲ ಎ. ಮಾತನಾಡಿ ನೇಜಿ ನಾಟಿ ಕಾರ್ಯ ಮಾಡುವ ಮೂಲಕ ವಿದ್ಯಾರ್ಥಿಗಳಿಂದ ರೈತರಿಗೆ ಉಪಯೋಗವಾಗಲೂ ಬೇಕು ಮತ್ತು ವಿದ್ಯಾರ್ಥಿಗಳು ಇಂತಹ ಕಾರ್ಯದಿಂದ ಮನೋರಂಜನೆಯನ್ನು ಪಡೆಯುವಂತಾಗಬೇಕು ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಸಂಯೋಜಿಸಿದ್ದು, ಕಾಲೇಜಿನ ವತಿಯಿಂದ ನಡೆಯುವ ಈ ಕಾರ್ಯಕ್ರಮ ಪ್ರಾರಂಭ ಮಾತ್ರ ಮುಂದಿನ ದಿನಗಳಲ್ಲಿ ಈ ಬೆಳೆ ಸಂಪೂರ್ಣವಾಗುವವರೆಗೂ ವಿದ್ಯಾರ್ಥಿಗಳು ಸಹಕರಿಸಲಿದ್ದಾರೆ ಎಂದರು.

ಮಕ್ಕಳಿಗೆ ನೇಜಿ ನೆಡುವ ಕಾರ್ಯದಲ್ಲಿ ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲೆ ಗೋರಿಗುಡ್ಡದ ನಿವೃತ್ತ ಮುಖ್ಯೋಪಾಧ್ಯಾಯ ವಿನ್ಸೆಂಟ್ ಸ್ಯಾಮುವೆಲ್ ಕರ್ಕಡ, ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಸದಸ್ಯ ಸುದರ್ಶನ್ ಭಟ್ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳೊಂದಿಗೆ ನೇಜಿ ನೆಡುವ ಕಾರ್ಯದಲ್ಲಿ ತೊಡಗಿಸಿದರು. ಭಟ್ ಅವರಿಗೆ ಸ್ಥಳೀಯರಾದ ರತ್ನಾವತಿ ಶೆಟ್ಟಿಗಾರ್ ಮತ್ತು ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರೂ ಕೃಷಿಕರೂ ಆಗಿರುವ ಮುತ್ತು ಶೆಟ್ಟಿ ಪಾಡ್ದನಗಳೊಂದಿಗೆ ನೇಜಿ ನೆಡುವುದರ ಮಾಹಿತಿ ನೀಡಿದರು.

ಕೃಷಿಕ ದಯಾನಂದ ಅವರು ಬಿತ್ತನೆಯನ್ನು ಯಾವ ರೀತಿ ಮಾಡಲಾಗುತ್ತಿದೆ ಎನ್ನುವ ವಿಚಾರದಲ್ಲಿ ಮಾಹಿತಿ ನೀಡಿದರು.

ಕೃಷಿಕ ರಮೇಶ್ ಪೂಜಾರಿ, ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡೋರತಿ ಅಮ್ಮನ್ನ ಉಪಸ್ಥಿತರಿದ್ದರು.

ಕಿಟ್ಟೆಲ್ ಕಾಲೇಜಿನ ಸುಮಾರು 100 ವಿದ್ಯಾರ್ಥಿಗಳು ಪರಂಡೆಯ ದಯಾನಂದ ಬಂಗೇರ ಅವರ ಎರಡು ಗದ್ದೆಗಳಲ್ಲಿ ಬೆಳಗ್ಗಿನಿಂದ ನೇಜಿ ನಾಟಿಯನ್ನು ನಡೆಸಿದ್ದು, ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ, ಕಾಲೇಜಿನ ಎಲ್ಲಾ ಉಪನ್ಯಾಸಕರು ಭಾಗವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026

ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ ಕಾರ್ಯಕ್ರಮ

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

By UllalaVaniMarch 23, 20260

ಉಳ್ಳಾಲ: ಇಲ್ಲಿನ ತಾಲೂಕಿನ ಸಜಿಪ ಪಡು ತಲೆಮೊಗರು ಮಸೀದಿ ವಠಾರದಲ್ಲಿ ಇತ್ತಂಡಗಳ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ….!!

March 23, 2026
1 2 3 … 1,843 Next
Automatic YouTube Gallery

ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್

ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
Now Playing
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ...
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ  ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
Now Playing
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ...
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d