Site icon Ullalavani

ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ

ತೊಕ್ಕೊಟ್ಟು : ಬುಲೆಟ್ – ಸ್ಕೂಟರ್ ಮುಖಾಮುಖಿಯಾಗಿ
ಬುಲೆಟ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

ಗಾಯಾಳು ಸಹಾರಾ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version