Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಸ್ವಂತ ಅಪ್ಪನಿಗೆ ಹುಟ್ಟದವರಿಂದ ಕೊಣಾಜೆ ಮಂದಿರದಲ್ಲಿ ಕೃತ್ಯ: ರಾಧಾಕೃಷ್ಣ ಅಡ್ಯಂತಾಯ

UllalaVaniBy UllalaVaniJanuary 24, 2021Updated:January 24, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಕೋಟ್ಯಂತರ ಹಿಂದೂಗಳಿಗೆ ನವಚೈತನ್ಯ ಕೊಟ್ಟಂತಹ ಭಗವಧ್ವಜ , ದೇವರನ್ನು ಪೂಜಿಸುವ ಪವಿತ್ರ ಸ್ಥಳದಲ್ಲಿ ಹೊಲಸು ಮಾಡುತ್ತಾರೆಂದರೆ ಅವರು ಅಪ್ಪನಿಗೆ ಹುಟ್ಟಿದವರಲ್ಲ, ತಾಯಿಯನ್ನೂ ಬಿಡದ ಹಡಬೆ ಸಂತಾನದವರು ಎಂದು ಹಿಂದೂ ಜಾಗರಣಾ ವೇದಿಕೆಯ ಕೇಂದ್ರೀಯ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.

ಹಿಂದೂ ಜನಜಾಘರತಿ ಸಮಿತಿ ಕೊಣಾಜೆ ವತಿಯಿಂದ ಕೊಣಾಜೆ ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಹಿಂದೂ ವರೋಧಿ ಕೃತ್ಯ ಹಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವ ವಿರುದ್ಧ ಕೊಣಾಜೆ ಪೊಲೀಸ್ ಠಾಣೆ ಮುಂದೆ ಭಾನುವಾರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ. ಮತಾಂತರಿಗಳು ಬಹುಸಂಖ್ಯಾತರಾದ ಪ್ರದೇಶಗಳಲ್ಲಿ ಹಿಂದೂಗಳ ವಿರುದ್ಧ ನೀಚ ಕೃತ್ಯಗಳು ನಡೆಯುತ್ತಲೇ ಇದೆ. ಕೊಣಾಜೆಯಲ್ಲಿ ಕೃತ್ಯ ನಡೆಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಕೃತ್ಯ ಎಸಗಿರುವವನ ಇತಿಹಾಸ ತಿಳಿಯಬೇಕಿದೆ. ಕ್ರೈಸ್ತ, ಮುಸ್ಲಿಂ, ಹಿಂದೂಗಳಿಗೆ ಹಾಲು ಕೊಡವುದು ಗೋವು. ಇಲ್ಲಿ ಗೋವು ಮಾತ್ರ ಸೆಕ್ಯುಲರಿಸಂ , ಉಳಿದದ್ದೆಲ್ಲಾ ಡೋಂಗಿ ಸೆಕ್ಯುಲರಿಸಂ. ದೇಶದ ಪವಿತ್ರ ಮಣ್ಣಿನ ಗುಣದ ಸಂಸ್ಕøತಿ, ಮೌಲ್ಯಗಳನ್ನು ಹಾಳುಗೆಡವಲು ಶಿಕ್ಷಣ ಜಿಹಾದ್, ಲವ್ ಜಿಹಾದ್, ವ್ಯಾಪಾರಿ ಜಿಹಾದ್, ಲ್ಯಾಂಡ್ ಜಿಹಾದ್, ರಾಜಕೀಯ ಜಿಹಾದ್ , ಗೋಹತ್ಯೆಯಂತಹ ನೀಚ ಕೃತ್ಯಗಳನ್ನು ಎಸಗಿ ಹಿಂದೂ ಸಮಾಜವನ್ನು ತಲೆತಗ್ಗಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಹಿಂದೂ ಸಮಾಜಕ್ಕೆ ಅಪಮಾನ ಆಗುವ ಉದ್ದೇಶದಿಂದ ಕೃತ್ಯ ಎಸಗಲಾಗುತ್ತಿದೆ. ಹಿಂದೂಗಳು ಸ್ವರ್ಗಕ್ಕೆ ಹೋಗಲು ಪುಣ್ಯ ಕಾರ್ಯ ಮಾಡುತ್ತಾರೆ , ಆದರೆ ಕೆಲವರು ನೀಚ ಕಾರ್ಯಗಳನ್ನು ಮಾಡಿ ಸ್ವರ್ಗದ ಕನಸ್ಸನ್ನು ಹೊತ್ತುಕೊಂಡಿದ್ದಾರೆ. ಅಯೋಧ್ಯೆ ತೀರ್ಪಿಗೆ 492 ವರ್ಷಗಳು ಕಾದಿದ್ದೇವೆ. ನಂಬಿಕೆಯೇ ನ್ಯಾಯಾಲಯ, ರಾಮನೇ ನ್ಯಾಯಧೀಶನಾದರೂ ಹಿಂದೂಗಳು ಸಹಿಷ್ಣು ಸ್ವಭಾವದವರಾಗಿದ್ದರಿಂದ ಸಂವಿಧಾನಬದ್ಧವಾದ ನ್ಯಾಯಾಲಯದ ತೀರ್ಪಿಗೆ ಕಾದೆವು. ಚೆಂದ ಇರುವುದೆಲ್ಲವನ್ನೂ ಹಾಳುಗೆಡವುದು ಭಯೋತ್ಪಾದಕ ಶಕ್ತಿಗಳ ಉದ್ದೇಶ. ಹಿಂದೂ ಸಮಾಜದ ಹೆಣ್ಮಕ್ಕಳಾಗಲಿ, ದೇವಸ್ಥಾನಗಳಾಗಲಿ, ಜಾನುವಾರುಗಳು ನೋಡಲು ಚೆಂದ ಇರುವುದರಿಂದ ಅಅವರನ್ನೇ ಹಾಳು ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಹಿಂದೂ ಸಮಾಜದಲ್ಲಿದ್ದ ಹೇಡಿಗಳು, ಕಾಮುಕರು, ಸ್ವಾರ್ಥಿಗಳು ಮಾತ್ರ ಮತಾಂತರಗೊಂಡಿದ್ದಾರೆ. ಸ್ವಂತ ತಂದೆಗೆ ಹುಟ್ಟಿದವನಾಗಿದ್ದಲ್ಲಿ ಹಗಲು ಹೊತ್ತಿನಲ್ಲಿ ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿ ತೋರಿಸಲಿ ಎಂದು ಎಚ್ಚರಿಸಿದ ಅವರು ಒಂದು ವಾರದ ಒಳಗೆ ಪಾತಕಿಗಳನ್ನು ಪೊಲೀಸರು ಪತ್ತೆಹಚ್ಚದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತೇವೆ ಎಂದರು. ವಾಟ್ಸ್ಯಾಪ್ ನಲ್ಲಿ ಇತರೆ ಧರ್ಮಗಳನ್ನು ಅವಹೇಳನ ನಡೆಸಿದವರನ್ನು ಬಂಧಿಸಲಾಗುತ್ತದೆ. ಇತರೆ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟಾದರೆ ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಹೊತ್ತಿ ಉರಿಯುತ್ತದೆ. ಅಲ್ಲಿ ಮನೆಯೊಳಕ್ಕೆ ನುಗ್ಗಿ ದಾಂಧಲೆ ನಡೆಸಿದಂತೆ ಮಂಗಳೂರಿನಲ್ಲಿ ನಡೆಯಬಾರದು . ಹಿಂದೂಗಳೇ ಎಚ್ಚರವಾಗಿರಿ ಹಿಂದೂ ಸಮಾಜವನ್ನು ಕೆಣಕುವವರೇ, ಕದ್ದು ಕೆಲಸ ಮಾಡದಿರಿ. ಹಿಂದೂಗಳ ನಂಬಿಕೆಗಳಿಗೆ ಗೌರವ ಕೊಡಿ. ಹಾವು ಕಚ್ಚಿದಲ್ಲಿ ಮದ್ದಿದೆ, ಅದರೆ ಮಣ್ಣಿಗೆ ಕಚ್ಚಿದಲ್ಲಿ ಮದ್ದಿಲ್ಲ. ಅವರು ಮಣ್ಣು ಪಾಲೇ ಆಗುತ್ತಾರೆ. ಅನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ ಎಂದರು.
ಈ ವೇಳೆ ಕೊಣಾಜೆಯ ಆರ್ ಎಸ್ ಎಸ್ ಮುಖಂಡ ವರದರಾಜ್ ಬೊಳ್ಳಕುಮೇರ್ ಉಪಸ್ಥಿತರಿದ್ದರು.
ಠಾಣೆ ಮುಂದೆ 100ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚುವಂತೆ ಪ್ರತಿಭಟನಾಕಾರರಿಂದ ಮನವಿ ಸಲ್ಲಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಳೆದುಕೊಂಡ ಹಣ ವಾರಸುದಾರರಿಗೆ ಹಸ್ತಾಂತರ

August 13, 2026

ಕುಂಪಲ ಜಂಕ್ಷನ್‌ನಲ್ಲಿ ಮಾದಕ ವಸ್ತು ಸೇವನೆ ಆರೋಪ

August 13, 2026

ಪಿಲಾರು ಕೆಸರಿನ ಗದ್ದೆಯಲ್ಲೊಂದು ದಿನ ಹಳ್ಳಿ ಸೊಗಡನ್ನು ನೆನಪಿಸಿದೆ: ಹರ್ಷರಾಜ್‌ ಮುದ್ಯ

August 12, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಕಳೆದುಕೊಂಡ ಹಣ ವಾರಸುದಾರರಿಗೆ ಹಸ್ತಾಂತರ

By UllalaVaniAugust 13, 20260

ಸೋಮೇಶ್ವರ ಪುರಸಭೆ ಸಿಬ್ಬಂದಿ ಲತಾರವರ ಪ್ರಾಮಾಣಿಕತೆಗೆ ಸಾರ್ವಜನಿಕರ ಮೆಚ್ಚುಗೆ ಸೋಮೇಶ್ವರ: ತೆರಿಗೆ ಪಾವತಿಗಾಗಿ ಸೋಮೇಶ್ವರ ಪುರಸಭೆಗೆ ಆಗಮಿಸಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು…

ಮಂಗಳೂರು ವಿಭಾಗದ 9 ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

August 13, 2026

ಕುಂಪಲ ಜಂಕ್ಷನ್‌ನಲ್ಲಿ ಮಾದಕ ವಸ್ತು ಸೇವನೆ ಆರೋಪ

August 13, 2026

ಯುವತಿ ಆತ್ಮಹತ್ಯೆಗೈದ ಬೆನ್ನಲ್ಲೇ ಆಕೆಯೊಂದಿಗೆ ಮದುವೆ ನಿಶ್ಚಯಗೊಂಡ ಯುವಕನೂ ಸಾವು..!

August 13, 2026
1 2 3 … 2,058 Next
Automatic YouTube Gallery

5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆ: ವಿದ್ಯುತ್ ಯಂತ್ರಕ್ಕೆ ಸಿಲುಕಿದ್ದ ಸಿಬ್ಬಂದಿಯ ಪ್ರಾಣಾಪಾಯ ತಪ್ಪಿಸಿದ ಬಾಲಕ

ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರ ಪ್ರಾಣಾಪಾಯವನ್ನು ತಪ್ಪಿಸಿದ್ದಾನೆ. ...
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಕೆಲಸ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಆ ಶಬ್ದವನ್ನು ಕೇಳಿದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾನೆ. ಇದರಿಂದ ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಲು ಸಾಧ್ಯವಾಗಿದೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋನಯ್ಯ ನಾಯಕ್ ಹಾಗೂ ಸಿಆರ್‌ಪಿ ಜ್ಯೋತಿ ಕೂಡ ಶಾಲೆಗೆ ಭೇಟಿ ನೀಡಿ ಬಾಲಕನ ಸಮಯೋಚಿತ ಕ್ರಮವನ್ನು ಪ್ರಶಂಸಿಸಿದ್ದಾರೆ. ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ ಪುಟ್ಟ ಮಾನ್ವಿತ್‌ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆ: ವಿದ್ಯುತ್ ಯಂತ್ರಕ್ಕೆ ಸಿಲುಕಿದ್ದ ಸಿಬ್ಬಂದಿಯ ಪ್ರಾಣಾಪಾಯ ತಪ್ಪಿಸಿದ ಬಾಲಕ
Now Playing
5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆ: ವಿದ್ಯುತ್ ಯಂತ್ರಕ್ಕೆ ಸಿಲುಕಿದ್ದ ಸಿಬ್ಬಂದಿಯ ಪ್ರಾಣಾಪಾಯ ತಪ್ಪಿಸಿದ ಬಾಲಕ
ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ...
ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರ ಪ್ರಾಣಾಪಾಯವನ್ನು ತಪ್ಪಿಸಿದ್ದಾನೆ. ...
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಕೆಲಸ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಆ ಶಬ್ದವನ್ನು ಕೇಳಿದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾನೆ. ಇದರಿಂದ ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಲು ಸಾಧ್ಯವಾಗಿದೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋನಯ್ಯ ನಾಯಕ್ ಹಾಗೂ ಸಿಆರ್‌ಪಿ ಜ್ಯೋತಿ ಕೂಡ ಶಾಲೆಗೆ ಭೇಟಿ ನೀಡಿ ಬಾಲಕನ ಸಮಯೋಚಿತ ಕ್ರಮವನ್ನು ಪ್ರಶಂಸಿಸಿದ್ದಾರೆ. ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ ಪುಟ್ಟ ಮಾನ್ವಿತ್‌ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
Now Playing
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ...
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ವಿದ್ಯಾರ್ಥಿ

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version