Share Facebook Twitter LinkedIn Pinterest Email WhatsApp ಕೊಣಾಜೆ: ಕಣ್ಣಿಗೆ ಮೆಣಸಿನ ಹುಡಿ ಎರಚಿ ಮಹಿಳೆ ಸರ ಕಳವುಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ಬೈಕಿನಲ್ಲಿ ಬಂದ ಆಗಂತುಕರು ಶಾಂತಾ ಎಂಬವರ ಸರವನ್ನು ಕುತ್ತಿಗೆಯಿಂದ ಎಳೆದು ಪರಾರಿಯಾಗಿದ್ದಾರೆ.
ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್October 15, 2026