Site icon Ullalavani

ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ವ್ಯಕ್ಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ನಡೆದಿದ್ದು ನದಿಯಿಂದ ಸ್ಪಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಸೇತುವೆಗೆ ಬೇಲಿ ಹಾಕಿದ ಹಿನ್ನೆಲೆ ರೈಲ್ವೇ ಟ್ರಾಕಿಗೆ ತೆರಳಿ ಆತ್ಮಹತ್ಯೆ ನಡೆಸಿದ್ದಾರೆ.

ವಾಹನ ಸವಾರರು ನೋಡು ನೋಡುತ್ತಿದ್ದಂತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು ಸ್ಥಳಕ್ಕೆ ಆಗಮಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರಿಂದ ವಾಹನಗಳ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Exit mobile version