Share Facebook Twitter LinkedIn Pinterest Email WhatsApp ನಿಯಂತ್ರಣ ತಪ್ಪಿದ ಅಂಬಾಸಿಡರ್ ಕಾರು ಉಳ್ಳಾಲ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅಂಬಾಸಿಡರ್ ಕಾರು ಉರುಳಿಬಿದ್ದ ಘಟನೆ ಬೆಳ್ಮ ಪೆಲತ್ತಡಿ ಎಂಬಲ್ಲಿ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. Share this: Click to share on Facebook (Opens in new window) Facebook Click to share on X (Opens in new window) X Like this:Like Loading...