Share Facebook Twitter LinkedIn Pinterest Email WhatsApp ನಿಯಂತ್ರಣ ತಪ್ಪಿದ ಅಂಬಾಸಿಡರ್ ಕಾರು ಉಳ್ಳಾಲ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅಂಬಾಸಿಡರ್ ಕಾರು ಉರುಳಿಬಿದ್ದ ಘಟನೆ ಬೆಳ್ಮ ಪೆಲತ್ತಡಿ ಎಂಬಲ್ಲಿ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ಹರೇಕಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಸಾರ್ವಜನಿಕರಿಂದ ದೂರುJune 16, 2026