Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕೆ.ಸಿ.ರೋಡ್: ಪ್ರೀ ಫಯರ್ ಮೊಬೈಲ್ ಗೇಮ್ ಗಲಾಟೆ ಆಕೀಫ್ ಕೊಲೆಯಲ್ಲಿ ಅಂತ್ಯ

UllalaVaniBy UllalaVaniApril 5, 2021Updated:April 5, 2021No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Murdered Akif

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ರೋಡ್ ನಿವಾಸಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಹನ್ನೆರಡರ ಹರೆಯದ ಬಾಲಕ ಆಕೀಫ್ ಮೃತದೇಹ ಭಾನುವಾರ ಕೆ.ಸಿರೋಡ್ ಬಳಿ ಮೈದಾನದ ಬಳಿ ತೆಂಗಿನಗರಿಯ ಅಡಿಯಲ್ಲಿ ಪತ್ತೆಯಾಗಿದ್ದು, ಪಬ್‍ಜಿ ಮಾದರಿಯ ಫ್ರೀ ಫಯರ್ ಮೊಬೈಲ್ ಗೇಮ್ ವಿಚಾರದಲ್ಲಿ ಆತನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Police Commissioner Shashi Kumar visit

 ಕೆ.ಸಿ.ರೋಡ್ ನಿವಾಸಿ ದ್ವಿತೀಯ ಪಿಯುಸಿ ಕಲಿಯುತ್ತಿರುವ ಉತ್ತರ ಪ್ರದೇಶ ಮೂಲದ ದೀಪಕ್(17) ಆಕೀಫ್‍ನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಆರೋಪಿಯಾಗಿದ್ದು, ಫ್ರೀ ಫಯರ್ ಮೊಬೈಲ್ ಗೇಮ್ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿದ್ದು, ದೀಪಕ್‍ನನ್ನು ಉಳ್ಳಾಲ ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಯ ವಿವರ : ಕೆ.ಸಿ ರೋಡ್ ನಿವಾಸಿ ಹನೀಫ್ ಅವರ ಐವರು ಮಕ್ಕಳಲ್ಲಿ ಮಹಮ್ಮದ್ ಆಕೀಫ್ ನಾಲಕನೆಯವನಾಗಿದ್ದು ಮೂವರು ಸಹೋದರಿ, ಓರ್ವ ಸಹೋದರ ಮತ್ತು ತಂದೆ ತಾಯಿಯನ್ನು ಅಗಲಿದ್ದಾನೆ. ಕೆ.ಸಿ. ರೋಡ್‍ನ ಫಲಾಹ್ ಶಿಕ್ಷಣ ಸಂಸ್ಥೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಈತನಿಗೆ ಕೊರೊನ ಹಿನ್ನಲೆಯಲ್ಲಿ  ಆನ್‍ಲೈನ್ ತರಗತಿಗೆಂದು ಹೆತ್ತವರು ಮೊಬೈಲ್ ತೆಗೆದುಕೊಟ್ಟಿದ್ದರು. ಕಳೆದ ಒಂದು ವರ್ಷದಿಂದ ಆಕೀಫ್ ಮೊಬೈಲ್‍ನಲ್ಲಿ ಕಲಿಕೆಯೊಂದಿಗೆ ಮೊಬೈಲ್ ಗೇಮ್‍ನಲ್ಲಿ ಪರಿಣತನಾಗಿದ್ದ. ಈ ಆಟವನ್ನು ಆನ್‍ಲೈನ್ ಮೂಲಕ ಹಲವಾರು ಸ್ನೇಹಿತರೊಂದಿಗೆ ಆಟವಾಡುತ್ತಿದ್ದು, ಈತ ಪ್ರತೀ ಬಾರಿ ಗೆಲ್ಲುತ್ತಿದ್ದ. ಗೇಮ್‍ನಿಂದ ಸ್ನೇಹಿತನಾದ ದೀಪಕ್ : ಮೂಲತ: ಉತ್ತರ ಪ್ರದೇಶದವನಾದ ದೀಪಕ್‍ನ ತಂದೆ ತಾಯಿ ಕಳೆದ 30 ವರ್ಷಗಳಿಂದ ಕೆ.ಸಿ.ರೋಡ್‍ನಲ್ಲಿ ವಾಸಿಸುತ್ತಿದ್ದು ಈತನ ತಂದೆ ಲಾರಿ ಚಾಲಕನಾಗಿದ್ದು ತಾಯಿ ಟೈಲರಿಂಗ್ ಸೇರಿದಂತೆÀ ಬೇರೆ ಬೇರೆ ಕೆಲಸ ಮಾಡುತ್ತಿದ್ದರು.

Police commissioner With Akif`s Father Haneef
Dead Body of Akif Found near Falah School`s compound wall

ದೀಪಕ್ ಸೋಮೇಶ್ವರದ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು ಮೂರು ತಿಂಗಳ ಹಿಂದೆ ಆಕೀಫ್‍ಗೆ ಮೊಬೈಲ್ ಅಂಗಡಿಯಲ್ಲಿ ಪರಿಚಯವಾಗಿ ಆನ್‍ಲೈನ್‍ನಲ್ಲಿ ಆಟವಾಡುತ್ತಿದ್ದ. ಎದುರುಬದುರಾಗಿ ಆಟಕ್ಕೆ ಕರೆದಿದ್ದ ದೀಪಕ್ : ಆನ್‍ಲೈನ್‍ನಲ್ಲಿ ದೀಪಕ್‍ನೊಂದಿಗೆ ಯಾವಾಗಲೂ ಗೆಲ್ಲುತ್ತಿದ್ದ ಆಕೀಫ್‍ನನ್ನು ಎದುರುಬದುರಾಗಿ ಆಟಕ್ಕೆ ದೀಪಕ್ ಕರೆದಿದ್ದ. ಶನಿವಾರ ನಮಾಝ್ ಮಗಿಸಿ ಎಂಟು ಗಂಟೆಯ ಸುಮಾರಿಗೆ ಹೊರಗೆ ಹೋಗುತ್ತೇನೆ ಎಂದು ದೀಪಕ್ ಮನೆ ಬಳಿ ತೆರಳಿದ್ದ ಆಕೀಫ್ ನೇರ ಸ್ಪರ್ಧೆಯಲ್ಲಿ ದೀಪಕ್‍ನೆದುರು ಸೋತಿದ್ದ. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದರೂ ದೀಪಕ್ ಮನೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಆಕೀಫ್ ದೀಪಕ್‍ನನ್ನು ವಾಪಾಸ್ ಕರೆದು ಆಟವಾಡುವಂತೆ ಒತ್ತಾಯಿಸಿದ್ದಾನೆ. ದೀಪಕ್ ಆಟವಾಡಲು ಒಲವು ತೋರಿಸದೆ ಇದ್ದಾಗ ಆಕೀಫ್ ಆತನ ಮೇಲೆ ಕಲ್ಲು ಎಸೆದಿದ್ದ. ದೀಪಕ್ ಪ್ರತಿಯಾಗಿ ದೊಡ್ಡ ಕಲ್ಲು ತೆಗೆದು ಆಕೀಫ್‍ನ ಮೇಲೆ ತೂರಿದ್ದು ಅದು ಆತನ ಹಣೆ ಮತ್ತು ಕೆನ್ನೆಗೆ ಬಲವಾದ ಏಟು ನೀಡಿದ್ದು ಸ್ಥಳದಲ್ಲಿಯೇ ಕುಸಿದು ಬಿದಿದ್ದ. ದೀಪಕ್ ಘಟನೆಯ ಬಳಿಕ ಮನೆಗೆ ತೆರಳಿದ್ದರೂ 10 ನಿಮಿಷದ ಬಳಿಕ ವಾಪಾಸ್ ಘಟನಾ ಸ್ಥಳಕ್ಕೆ ಬಂದಾಗ ಆಕೀಫ್ ಕುಸಿದು ಬಿದ್ದ ಸ್ಥಿತಿಯಲ್ಲೇ ಇದ್ದುದ್ದನ್ನು ಕಂಡು ಆತನ ದೇಹವಮನ್ನು ಮೈದಾನದ ಬಳಿ ಎಳೆದು ಬಳಿಕ ತೆಂಗಿನ ಗರಿ ಮುಚ್ಚಿ ತೆರಳಿದ್ದ. ಆಕೀಫ್ ಹೊರಗಡೆ ಹೋದವ ಇನ್ನೂ ಬರಲಿಲ್ಲ ಎಂದು ಮನೆಯವರು ಹುಡುಕಾಡಿದ್ದು, ಸುತ್ತಮುತ್ತಲು ಎಲ್ಲಾ ಕಡೆ ಹುಡುಕಾಡಿದ್ದು ಆತನ ಸ್ನೇಹಿತರ ಮನೆಗೆ ತೆರಳಿ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ದೀಪಕ್‍ನೊಂದಿಗೆ ಮೊಬೈಲ್ ಗೇಮ್, ಆಡುವ ವಿಚಾರ ತಿಳಿದಿದ್ದ  ಮನೆಯವರು ಅವನಲ್ಲೂ ವಿಚಾರಿಸಿದ್ದಾರೆ ಬಳಿಕ ತಡರಾತ್ರಿ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿ ಆತನ ಮೇಲೆ ಸಂಶಯ ವ್ಯಕ್ತಪಡಿಸಿದ್ದರು. ದೀಪಕ್‍ನನ್ನು ವಿಚಾರಿಸಿದರೆ ಯಾವುದೇ ಮಾಹಿತಿ ನೀಡಿರಲಿಲ್ಲ. ಬೆಳಗ್ಗೆ ಹುಡುಕಾಟ ನಡೆಸಿದಾಗ ದೀಪಕ್ ಮನೆಯ ಅಣತಿ ದೂರದ ಮೈದಾನದಲ್ಲಿ  ಆಕೀಫ್ ಕೊಲೆಯಾಗಿರುವುದು ಪತ್ತೆಯಾಗಿದೆ. ಬೆಳಗ್ಗೆ ಮೃತದೇಹ ಪತ್ತೆಯಾಗುತ್ತಿದ್ದಂತೆ ದೀಪಕ್ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್, ಡಿಸಿಪಿಗಳಾದ ಹರಿರಾಂ, ವಿನಯ ಗಾಂವ್ಕರ್, ಎಸಿಪಿಗಳಾದ ನಟರಾಜ್, ರಂಜಿತ್ ಬಂಡಾರು, ನ್ಸ್‍ಪೆಕ್ಟರ್‍ಗಳಾದ ಸಂದೀಪ್, ಪ್ರಕಾಶ್ ಸ್ಥಳದಲ್ಲಿ ಆಗಮಿಸಿದ್ದು. ಈ ಸಂದರ್ಭದಲ್ಲಿ ಪೆÇಲೀಸ್ ಕಮೀಷನರ್ ಶಶಿಕುಮಾರ್ ಮಾತನಾಡಿ ಪೆÇೀಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜೀ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಮಾಹಿತಿ ನೀಡಿದರು. 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026

ಯಕ್ಷಗಾನ ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕು: ಯು.ಟಿ. ಖಾದರ್

October 7, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಮೈತ್ರಿ ಮಲ್ಲಿ ವಿಕಾಸ್: ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ

By UllalaVaniOctober 9, 20260

ಮಂಗಳೂರು: ಪ್ಯಾರೀಸ್ ರನ್ ವೇ ವೀಕ್ 2026ರಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮಂಗಳೂರಿನ ಪುತ್ರಿ ಮೈತ್ರಿ ಮಲ್ಲಿ ವಿಕಾಸ್ ಅವರ ಸಾಧನೆ…

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ದೇಶದ ಹಿತಾಸಕ್ತಿ ರಕ್ಷಣೆಗೆ ವಾಯುಶಕ್ತಿಯೇ ಪ್ರಮುಖ ಅಸ್ತ್ರ – ವಾಯುಪಡೆ ಮುಖ್ಯಸ್ಥ ಎ.ಪಿ. ಸಿಂಗ್

October 8, 2026

‘ನನ್ನನ್ನೇ ಟ್ರ್ಯಾಪ್ ಮಾಡಲು ಯತ್ನಿಸಿದ್ದರು’ – ಸ್ಟಿಂಗ್ ಆಪರೇಷನ್ ಬಗ್ಗೆ ಸಿಎಂ ಡಿಕೆಶಿ ಸ್ಫೋಟಕ ಹೇಳಿಕೆ

October 8, 2026
1 2 3 … 2,129 Next
Automatic YouTube Gallery

ಶ್ರೀ ಕ್ಷೇತ್ರ ಕುತ್ತಾರಿನಲ್ಲಿ ಅ.11ರಿಂದ 21ರವರೆಗೆ ನವರಾತ್ರಿ ಮಹೋತ್ಸವ

ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು; ಅ.11ರಿಂದ 21ರವರೆಗೆ ನವರಾತ್ರಿ ಮಹೋತ್ಸವ

ನವರಾತ್ರಿ ಪ್ರಯಕ್ತ ಕ್ಷೇತ್ರದಲ್ಲಿ ನಡೆಯಲಿದೆ ವಿವಿಧ ಪೂಜಾ ಕೈಂಕರ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶ್ರೀ ಕ್ಷೇತ್ರ ಕುತ್ತಾರಿನಲ್ಲಿ ಅ.11ರಿಂದ 21ರವರೆಗೆ ನವರಾತ್ರಿ ಮಹೋತ್ಸವ
Now Playing
ಶ್ರೀ ಕ್ಷೇತ್ರ ಕುತ್ತಾರಿನಲ್ಲಿ ಅ.11ರಿಂದ 21ರವರೆಗೆ ನವರಾತ್ರಿ ಮಹೋತ್ಸವ
ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು; ಅ.11ರಿಂದ 21ರವರೆಗೆ ...
ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು; ಅ.11ರಿಂದ 21ರವರೆಗೆ ನವರಾತ್ರಿ ಮಹೋತ್ಸವ

ನವರಾತ್ರಿ ಪ್ರಯಕ್ತ ಕ್ಷೇತ್ರದಲ್ಲಿ ನಡೆಯಲಿದೆ ವಿವಿಧ ಪೂಜಾ ಕೈಂಕರ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಅ.11ರಂದು ಉಚಿತ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ
Now Playing
ಕೊಲ್ಯದಲ್ಲಿ ಅ.11ರಂದು ಉಚಿತ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ
"ಈ ಶಿಬಿರದಲ್ಲಿ ಬೆಕ್ಕಿನ ಮರಿಗಳನ್ನು ದತ್ತು ಕೊಡ್ತಾರೆ" 📍 Ullal | Dakshina ...
"ಈ ಶಿಬಿರದಲ್ಲಿ ಬೆಕ್ಕಿನ ಮರಿಗಳನ್ನು ದತ್ತು ಕೊಡ್ತಾರೆ"

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version