Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಪ್ರೀ ಫಯರ್ ಮೊಬೈಲ್ ಗೇಮ್‍ಗಾಗಿ ಬಾಲಕನ ಕೊಲೆ ಪ್ರಕರಣ ಆರೋಪಿ ತಂದೆಯ ಬಂಧನ

UllalaVaniBy UllalaVaniApril 6, 2021No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Akif

ಉಳ್ಳಾಲ:  ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ನಿವಾಸಿ ಆಕೀಫ್ (12) ಕೊಲೆ ಪ್ರಕರಣಕ್ಕೆ ಸಂಬಂಧಿಸಿ  ಆರೋಪಿಗೆ ರಕ್ಷಣೆ ನೀಡಿದ್ದ ಆತನ ತಂದೆಯನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿ  ಬಾಲಕನನ್ನು ರಿಮಾಂಡ್ ಹೋಂಗೆ ಕಳುಹಿಸಲಾಗಿದೆ.
ಉತ್ತರಪ್ರದೇಶ ಮೂಲದ ಕೆ.ಸಿ ರೋಡು ಪಿಲಿಕೂರು ನಿವಾಸಿ ಸಂತೋಷ್ (45) ಎಂಬಾತನನ್ನು ಬಂಧಿಸಲಾಗಿದೆ.  ಆಕೀಫ್ ನನ್ನು ಹತ್ಯೆ ನಡೆಸಿ ಬಂದಿದ್ದ ಬಾಲಕ ತನ್ನ ತಂದೆ ಸಂತೋಷ್ ಅವರಲ್ಲಿ ವಿಚಾರ ತಿಳಿಸಿದ್ದನು.   ಘಟನೆ ಕುರಿತು ಯಾರಲ್ಲೂ ತಿಳಿಸದಂತೆ  ಹೇಳಿರುವುದು ಮತ್ತು ಆರೋಪಿ ಮನೆಯಲ್ಲೇ ರಕ್ಷಣೆ ನೀಡಿದ ಆರೋಪದ ಮೇರೆಗೆ  ಪೊಲೀಸರು  ಸಂತೋಷ್‍ನನ್ನು   ಬಂಧಿಸಿದ್ದಾರೆ.  ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿಯಲ್ಲೇ ಇದ್ದು, ಲಾರಿ ಚಾಲಕನಾಗಿ ದುಡಿಯುತ್ತಿದ್ದರು.
ಆರೋಪಿ  ಉಡುಪಿ ಬಾಲ ನ್ಯಾಯಾಲಯಕ್ಕೆ :
ಆರೋಪಿ ಬಾಲಪರಾಧಿ ಆಗಿರುವ ಹಿನ್ನೆಲೆಯಲ್ಲಿ  ಉಡುಪಿ ದೊಡ್ಡಣಗುಡ್ಡೆಯ ಬಾಲ ನ್ಯಾಯ ಮಂಡಳಿಗೆ ಸೋಮವಾರ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ  ರಿಮಾಂಡ್ ಹೋಂ ಶಿಕ್ಷೆ ವಿಧಿಸಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ರಿಮಾಂಡ್ ಹೋಂಗೆ ದಾಖಲಿಸಲಾಗಿದೆ.
ಆರೋಪಿ ಮನೆಗೆ ಪೊಲೀಸ್ ಭದ್ರತೆ :
ಆಕೀಫ್  ಕೊಲೆ ಕೃತ್ಯವನ್ನು ಪೊಲೀಸರು ಬೇಧಿಸುತ್ತಿದ್ದಂತೆ ಆರೋಪಿ ಮನೆಮಂದಿಗೆ ಸ್ಥಳೀಯರು ಬೆದರಿಕೆಯನ್ನು ಒಡ್ಡಲು ಆರಂಭಿಸಿದ್ದರು. ಮನೆಯಲ್ಲಿ  ಆರೋಪಿ ತಾಯಿ ಮತ್ತು ಸಹೋದರ ಮಾತ್ರ  ಇರುವ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಭದ್ರತೆಯನ್ನು ಮುಂದುವರಿಸಿದ್ದಾರೆ.  

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026

ಯಕ್ಷಗಾನ ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕು: ಯು.ಟಿ. ಖಾದರ್

October 7, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
ದೇಶ

ವಿಮಾನದಿಂದಲೇ CJP ನಾಯಕರನ್ನು ವಶಕ್ಕೆ ಪಡೆದ ಪೊಲೀಸ್ ಕ್ರಮ: ಏರ್ ಇಂಡಿಯಾ ಸ್ಪಷ್ಟನೆ ಕೇಳಿದೆ

By UllalaVaniOctober 12, 20260

ನವದೆಹಲಿ, ಅಕ್ಟೋಬರ್ 11, 2026: ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ವಿಮಾನವೊಂದು ಬಂದಿಳಿದ ಬಳಿಕ, ಅದರೊಳಗಿದ್ದ ಕಾಕ್‌ರೋಚ್…

ಮಂಗಳೂರು : ಚಂಡೀಗಢದಲ್ಲಿ ಹಿಂದಿಯಲ್ಲಿ ಮೊಳಗಿದ ಕರಾವಳಿಯ ಯಕ್ಷಗಾನ!

October 12, 2026

ಕೊಲ್ಯದಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ: 146 ಸಾಕು ನಾಯಿಗಳಿಗೆ ಲಸಿಕೆ

October 12, 2026

ಮಂಗಳೂರು: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕುಳಾಯಿ ಆಯುಷ್ ಆರ್ ಕೆ. ನಾಯರ್ ಗೆ ಚಿನ್ನದ ಪದಕ

October 12, 2026
1 2 3 … 2,130 Next
Automatic YouTube Gallery

ಬರೋಬ್ಬರಿ 16 ವರ್ಷಗಳ ಬಳಿಕ ಕೊಂಡಾಣ ಅಂಗನವಾಡಿಗೆ ಶಾಶ್ವತ ಕಟ್ಟಡದ ಶಿಲಾನ್ಯಾಸ..!

ಕೊಂಡಾಣ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ;ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡದತ್ತ ಕೊಂಡಾಣ ಅಂಗನವಾಡಿ

ಮನಮೋಹನ್ ಶೆಟ್ಟಿ ಅವರಿಂದ ಕೊಂಡಾಣ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬರೋಬ್ಬರಿ 16 ವರ್ಷಗಳ ಬಳಿಕ ಕೊಂಡಾಣ ಅಂಗನವಾಡಿಗೆ ಶಾಶ್ವತ ಕಟ್ಟಡದ ಶಿಲಾನ್ಯಾಸ..!
Now Playing
ಬರೋಬ್ಬರಿ 16 ವರ್ಷಗಳ ಬಳಿಕ ಕೊಂಡಾಣ ಅಂಗನವಾಡಿಗೆ ಶಾಶ್ವತ ಕಟ್ಟಡದ ಶಿಲಾನ್ಯಾಸ..!
ಕೊಂಡಾಣ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ;ಬಾಡಿಗೆ ಕಟ್ಟಡದಿಂದ ಸ್ವಂತ ...
ಕೊಂಡಾಣ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ;ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡದತ್ತ ಕೊಂಡಾಣ ಅಂಗನವಾಡಿ

ಮನಮೋಹನ್ ಶೆಟ್ಟಿ ಅವರಿಂದ ಕೊಂಡಾಣ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾಣಿಲ ಶ್ರೀಧಾಮದಲ್ಲಿ ಶರನ್ನವರಾತ್ರಿ ಮಹೋತ್ಸವ ಆಚರಣೆ
Now Playing
ಮಾಣಿಲ ಶ್ರೀಧಾಮದಲ್ಲಿ ಶರನ್ನವರಾತ್ರಿ ಮಹೋತ್ಸವ ಆಚರಣೆ
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ 9ದಿನಗಳ ಕಾಲ ವಿಶೇಷ ಪೂಜೆ, ಚಂಡಿಕಾ ...
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ 9ದಿನಗಳ ಕಾಲ ವಿಶೇಷ ಪೂಜೆ, ಚಂಡಿಕಾ ಹೋಮ;ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಸಾನ್ನಿಧ್ಯದಲ್ಲಿ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳು

ವಿಜೃಂಭಣೆಯಿoದ ವಿಜಯದಶಮಿ ಆಚರಣೆ: ಮಾಣಿಲ ಕ್ಷೇತ್ರದಲ್ಲಿ ಭಕ್ತರ ಸಮಾಗಮ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version