Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಕೋಟೆಕಾರು : ಶಾಲಿಗೆ ಸಿಲುಕಿ ಬಾಲಕಿ ಸಾವು

UllalaVaniBy UllalaVaniApril 11, 2021No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಬಾಲಕಿಯೋರ್ವಳು ಮನೆಯೊಳಗೆ ಶಾಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ಶನಿವಾರದಂದು ನಡೆದಿದೆ.
ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ (13) ಸಾವನ್ನಪ್ಪಿದ ಬಾಲಕಿ. ಚೆರ್ಕಳ ಎಡನೀರು ಮಠದ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ ಕೋಟೆಕಾರಿನ ಮಾವನ ಮನೆಯಲ್ಲಿ ಒಂದು ತಿಂಗಳಿನಿಂದ ಇದ್ದಳು. ಹಾಡು ಹಾಕಿ ನೃತ್ಯ ಮಾಡುವ ಹವ್ಯಾಸ ಹೊಂದಿದ್ದ ಈಕೆ, ವೇಲು ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಮೇಘಶ್ರೀ ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆಮಂದಿಯನ್ನು ಹಾಗೂ ಹೆತ್ತವರನ್ನು ಉಳ್ಳಾಲ ಠಾಣಾ ಪೊಲೀಸರು ವಿಚಾರಣೆಗೆ ತೆಗೆದುಕೊಂಡಿದ್ದರು. ಆ ಬಳಿಕ ಸ್ಥಳ ಮಹಜರು ವೇಳೆ ಬಾಲಕಿ ಕೋಣೆಯ ಬಾಗಿಲು ಹಾಕಿದ್ದು, ಬಾಗಿಲು ಒಡೆದು ನೋಡಿದಾಗ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿರುವುದು ಗೊತ್ತಾಗಿದೆ. ಮೇಘಶ್ರೀ ತನ್ನ ಬಣ್ಣ ಕಪ್ಪು ಎಂಬ ಜಿಗುಪ್ಸೆಯನ್ನು ಹೊಂದಿದ್ದಳು. ಇದರಿಂದ ಬೇಸತ್ತು ಆತ್ಮಹತ್ಯೆ ನಡೆಸಿರುವ ಶಂಕೆಯೂ ಒಂದು ಹಂತದಲಿ ವ್ಯಕ್ತವಾಗಿದೆ. ಆದರೆ ಕಿರಿ ವಯಸ್ಸಿನಲ್ಲಿ ಇನ್ನೂ ಬಾಳಿ ಬದುಕಬೇಕಾದ ಮಗು ದುರಂತ ಸಾವನ್ನಪ್ಪಿರುವುದು ಸ್ಥಳೀಯರನ್ನು ಆಘಾತಕ್ಕೀಡು ಮಾಡಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

ಮುಡಿಪಿನಲ್ಲಿ “ಗೋ ಗ್ಯಾಸ್” ವಿಶೇಷ ಹೊಸ ವರ್ಷದ ಆಫರ್

February 26, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
KARNATAKA

ಯುಕೆಟಿಎಲ್ ಪರಿಹಾರ ವಿವಾದ: ಕರ್ನಾಟಕಕ್ಕಿಂತ ಕೇರಳದ ರೈತರಿಗೆ ಹೆಚ್ಚಿನ ಪರಿಹಾರ ಸಿಕ್ಕಿದೆಯೇ? ಇಲ್ಲಿದೆ ಅಸಲಿ ಲೆಕ್ಕಾಚಾರ

By UllalaVaniMarch 3, 20260

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗವು (UKTL) ದಕ್ಷಿಣ ಕನ್ನಡ ಜಿಲ್ಲೆಯ ಗದ್ದೆ ಮತ್ತು ತೋಟಗಳ ಮೂಲಕ ಹಾದುಹೋಗುತ್ತಿರುವಾಗ,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026
1 2 3 … 1,819 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d