Site icon Ullalavani

ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಬ್ರಹ್ಮರಥಾರೋಹಣ-ರಥೋತ್ಸವ


ಉಳ್ಳಾಲ: ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಒಂಭತ್ತು ಮಾಗಣೆ ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಸೋಮವಾರ ಶತಮಾನದ ನಂತರ ಶ್ರೀ ಸೋಮನಾಥ ದೇವರ ` ಬ್ರಹ್ಮರಥಾರೋಹಣ-ರಥೋತ್ಸವ , ಸುಡುಮದ್ದು ಪ್ರದರ್ಶನ ವಿಜೃಂಭಣೆಯಿಂದ ನಡೆಯಿತು.

Exit mobile version