Site icon Ullalavani

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಪ್ರಧಾನ ಅರ್ಚಕ ಉಗ್ಗಪ್ಪ ಟೈಲರ್ ನಿಧನ

UN networks

ಉಳ್ಳಾಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರದಲ್ಲಿ 19 ವರ್ಷಗಳಿಂದ ಪ್ರಧಾನ ಅರ್ಚಕರಾಗಿ  ಸೇವೆ ಸಲ್ಲಿಸುತ್ತಿದ್ದ ಉಗ್ಗಪ್ಪ ಟೈಲರ್ (80)  ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ವೃತ್ತಿಯಲ್ಲಿ ಟೈಲರ್ ಆಗಿದ್ದವರು, ಆಧ್ಯಾತ್ಮ ಕ್ಷೇತ್ರದಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಂಡಿದ್ದರು. ಮೃತರು ಅಪಾರ ಬಂಧುಮಿತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ .

Exit mobile version