Site icon Ullalavani

ಪಶ್ಚಿಮ ಬಂಗಾಳ ಹಿಂಸಾಚಾರ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಬಿಜೆಪಿ ಪ್ರತಿಭಟನೆ

ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಿಜೆಪಿ ಮಂಗಳೂರು ಕ್ಷೇತ್ರ ವತಿಯಿಂದ ತೊಕ್ಕೊಟ್ಟು ಕಾಪಿಕಾಡಿನ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಉಳ್ಳಾಲ: ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಿಜೆಪಿ ಮಂಗಳೂರು ಕ್ಷೇತ್ರ ವತಿಯಿಂದ ತೊಕ್ಕೊಟ್ಟು ಕಾಪಿಕಾಡಿನ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಸಾಂಕೇತಿಕ ಪ್ರತಿಭಟನೆಯಲ್ಲಿ ದಿ. ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರಿಸ್ ಪ್ರೈವೆಟ್ ಲಿಮಿಟೆಡ್ ಇದರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್‍ಹೌಸ್ , ಪ್ರ. ಕಾರ್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ, ಕಾರ್ಯದರ್ಶಿಗಳಾದ ಆನಂದ ಶೆಟ್ಟಿ ,ನವೀನ್ ಶೆಟ್ಟಿ ಕುರ್ನಾಡು ಕೋಟೆಕಾರು ಶಕ್ತಿಕೇಂದ್ರದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಕಾರ್ಯದರ್ಶಿ ಪುರುಷೋತ್ತಮ ಗಟ್ಟಿ ಪರಿಯತ್ತೂರು, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಯಶವಂತ ಅಮೀನ್, ಯುವ ಮೋರ್ಚಾ ಅಧ್ಯಕ್ಷ ಸಚಿನ್ ಮೋರೆ, ಕಾರ್ಯದರ್ಶಿ ಪ್ರವೀಣ್ ಕೊಂಡಾಣ, ಹಿಂದುಳಿದ ವರ್ಗಗಳ ಅಧ್ಯಕ್ಷ ರವಿ ಸೋವೂರು, ಕಾರ್ಯದರ್ಶಿ ಭರತ್ ಗಟ್ಟಿ ಕಟ್ಟಪುಣಿ, ರೈತ ಮೋರ್ಚಾ ಅಧ್ಯಕ್ಷ ಯೋಗೀಶ್ ಶೆಟ್ಟಿ ಮಂಜನಾಡಿ, ಕೌನ್ಸಿಲರ್‍ಗಳಾದ ರಾಜೇಶ್ ಯು. ಬಿ. ಗೀತಾಬಾೈ, ಜಿಲ್ಲಾ ಸಮಿತಿ ಸದಸ್ಯರಾದ ಸುಜಿತ್ ಕಂಬ್ಲಪದವು, ಜೀವನ್ ತೊಕ್ಕೊಟ್ಟು , ಸಾಮಾಜಿಕ ಜಾಲತಾಣದ ರಾಜೇಶ್ ಮಡಿವಾಳ, ಅವಿನಾಶ್ ಶೆಟ್ಟಿ ತೊಕ್ಕೊಟ್ಟು , ಮಾಧ್ಯಮ ಪ್ರಮುಖ್ ಪುರುಷೋತ್ತಮ ಕಲ್ಲಾಪು ,ಮತ್ತಿತರರು ಉಪಸ್ಥಿತರಿದ್ದರು.

Exit mobile version