Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಟಾಸ್ಕ್ ಫೋರ್ಸ್‍ನಿಂದ ಸೋಂಕಿತರ ಮನವೊಲಿಸುವ ಕಾರ್ಯಗಳಾಗಲಿ : ಶಾಸಕ ಯು.ಟಿ ಖಾದರ್

UllalaVaniBy UllalaVaniMay 10, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೋವಿಡ್ ಟಾಸ್ಕ್ ಫೋರ್ಸ್‍ನಿಂದ ಸೋಂಕಿತರ ಹಾಗೂ ಅವರ ಮನೆಮಂದಿಯನ್ನು ಆದಷ್ಟು ಕೋವಿಡ್ ಸೆಂಟರಿಗೆ ಹಾಗೂ ಆಸ್ಪತ್ರೆಗೆ ದಾಖಲಿಸುವಂತೆ ಮನವೊಲಿಸುವ ಪ್ರಯತ್ನಗಳಾಗಬೇಕು. ಈ ಮೂಲಕ ಕೊರೊನಾ ಸೋಂಕು ತಡೆಗಟ್ಟಲು ಸಾಧ್ಯ ಎಂದು ಶಾಸಕ ಯು.ಟಿ ಖಾದರ್ ಹೇಳಿದರು.


ಅವರು ಸೋಮೇಶ್ವರ ಪುರಸಭೆಯಲ್ಲಿ ಸೋಮವಾರ ಅಧಿಕಾರಿಗಳ, ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರ, ಪುರಸಭೆ ಸಿಬ್ಬಂದಿಗಳ ಜೊತೆಗೆ ಆಯೋಜಿಸಿದ್ದ ಕೋವಿಡ್ ಪರಿಶೀಲನಾ ಸಭೆ ಹಾಗೂ ಸೇಫ್ಟಿ ಕಿಟ್ ವಿತರಣೆ ನಡೆಸಿ ಮಾತನಾಡಿದರು.
ಸೋಮೇಶ್ವರ ಪುರಸಭೆಯ 23 ವಾರ್ಡುಗಳನ್ನು ನಾಲ್ಕು ಝೋನ್ ಆಗಿ ವಿಭಾಗಿಸಿ ಆಯಾಯ ಝೋನ್ ಗಳಿಗೆ ಅಧಿಕಾರಿಯನ್ನು ನೇಮಕಗೊಳಿಸಲಾಗಿದೆ. ಅವರ ಮೂಲಕ ವಾರ್ಡ್ ಸಮಿತಿ ಸಭೆಯನ್ನು ಎರಡು ದಿನಕ್ಕೊಮ್ಮೆ ನಡೆಸಲು ಸೂಚಿಸಲಾಗಿದೆ. ಸೋಂಕಿತರು ಕಂಡುಬಂದಲ್ಲಿ ಮನೆಮಂದಿ ಜೊತೆಗೆ ಟಾಸ್ಕ್ ಫೋರ್ಸ್ ತಂಡ ಮಾತುಕತೆ ನಡೆಸಿ ಅವರನ್ನು ಕೋವಿಡ್ ಕೇರ್ ಸೆಂಟರಿಗೆ ಹೋಗುವಂತೆ ಮನವೊಲಿಸುವ ಪ್ರಯತ್ನಗಳಾಗಬೇಕು. ಅದಕ್ಕಾಗಿ ಬೆಳ್ಮದಲ್ಲಿ ನೋಡೆಲ್ ಸೆಂಟರನ್ನು ಮಾಡಲಾಗಿದೆ. ಕೋವಿಡ್ ಸೆಂಟರಿನಲ್ಲಿ ಔಷಧಿ ಹಾಗೂ ಆಹಾರ ಉಚಿತವಾಗಿ ನೀಡಲಾಗುತ್ತದೆ ಹಾಗೂ ಬಡತನದಲ್ಲಿದ್ದುಕೊಂಡು ಸೋಂಕಿತರಾಗಿ ಮನೆಯಲ್ಲಿರುವ ಮಂದಿಗೆ ಒಂದು ತಿಂಗಳ ಊಟದ ಕಿಟ್ ಕೊಡುವಂತಹ ತೀರ್ಮಾನ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯವರು ಪ್ರಾಥಮಿಕ ಸಂಪರ್ಕದವರ ಮಾಹಿತಿಗಳನ್ನು ಕಲೆಹಾಕುವ ಜವಾಬ್ದಾರಿಯಿದೆ. ಸೋಮೇಶ್ವರ ಪುರಸಭೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಡಿಗ್ರೂಪ್ ನೌಕರರಿಗೆ ಸೇಫ್ಟಿ ಕಿಟ್ ಅನ್ನು ವಿತರಿಸಲಾಗಿದೆ. ಜೊತೆಗೆ ಕೋವಿಡ್ ಕುರಿತು ಜಾಗೃತಿ ಮೂಡಿಸುವ ಹೋರ್ಡಿಂಗ್ಸ್ ಅನ್ನು ಸೋಮೇಶ್ವರ ಪಂಚಾಯಿತಿ ವಠಾರ ಹಾಗೂ ಗ್ರಾ.ಪಂ ವ್ಯಾಪ್ತಿಗಳಲ್ಲಿ ಅಳವಡಿಸಲಾಗಿದೆ. ಇದು ಪುರಸಭೆ ವತಿಯಿಂದ ಪಡೆದುಕೊಂಡ ಉತ್ತಮ ಜಾಗೃತಿ ಕಾರ್ಯಕ್ರಮ ಎಂದರು.
108 ಆಂಬ್ಯುಲೆನ್ಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ವೇತನ ಎರಡು ತಿಂಗಳಿನಿಂದ ಪಾವತಿಯಾಗಿಲ್ಲ. ಆಯುಷ್ಮಾನ್ ಯೋಜನೆಯಡಿ ರೂ. 20 ಕೋಟಿ ಯಷ್ಟು ಖಾಸಗಿ ಆಸ್ಪತ್ರೆಗಳಿಗೆ ಹಣ ಕೊಡಲು ಸರಕಾರ ಬಾಕಿಯಿದೆ. ಇದರಿಂದ ಸರಕಾರಿ ಸವಲತ್ತುಗಳನ್ನು ಹೊಂದಿರುವ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ತಾತ್ಸಾರದಿಂದ ನೋಡುವ ಕೆಲಸವಾಗುತ್ತಿದೆ. ಈ ಕೂಡಲೇ ಆರೋಗ್ಯ ಸಚಿವರಿಗೆ ಹಣ ಆದಷ್ಟು ಬೇಗ ಪಾವತಿಸುವಂತೆ ಹಾಗೂ ವೇತನ ನೀಡುವಂತೆ ಒತ್ತಾಯಿಸುತ್ತೇನೆ ಎಂದರು.
ಈ ಸಂದರ್ಭ ತಹಶೀಲ್ದಾರ್ ಗುರುಪ್ರಸಾದ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್, ತಾಲೂಕು ಆರೋಗ್ಯ ಅಧಿಕಾರಿ ಸುಜಯ್ ಭಂಡಾರಿ , ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗೋಪಿ ಪ್ರಕಾಶ್, ಬಿಇಓ ರಾಜಲಕ್ಷ್ಮೀ ಉಪಸ್ಥಿತರಿದ್ದರು.

ಸೋಮೇಶ್ವರದ ಒಂದು ಕಂಪೌಂಡ್ ಕಂಟೋನ್ಮೆಂಟ್ ಝೋನ್ !
ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 165 ಸೋಂಕಿತರಿದ್ದಾರೆ. ಬೆಂಗಳೂರಿನಿಂದ ಊರಿಗೆ ಬಂದಿದ್ದ 80 ರ ಹರೆಯದ ಮಹಿಳೆಯೊಬ್ಬರು ಕೋವಿಡ್‍ನಿಂದ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಸಮೀಪದ ಮಹಮ್ಮದಾಲಿ ಕಂಪೌಂಡಿನಲ್ಲಿ ಆರು ಮಂದಿ ಸೋಂಕಿತರಿರುವ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಪುರಸಭೆ ವತಿಯಿಂದ ಮನೆಯಲ್ಲೇ ಐಸೊಲೇಷನ್ ಹೊಂದಿರುವ ಸೋಂಕಿತರ ಸುರಕ್ಷೆಯ ದೃಷ್ಟಿಯಿಂದ ವೀಡಿಯೋ ಕಾಲ್ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಜೊತೆಗೆ ಸಂಶಯಗಳು, ಸಮಸ್ಯೆಗಳಿದ್ದಲ್ಲಿ ಪುರಸಭೆ ಕಚೇರಿ 0824 2466572 ಸಂಪರ್ಕಿಸಬಹುದು. ಸೋಮೇಶ್ವರ ಪುರಸಭೆ ವತಿಯಿಂದ ತಳಮಟ್ಟದಲ್ಲಿ ಕೋವಿಡ್ ವಾರಿಯರ್ ಗಳಾಗಿ ಕಾರ್ಯಚರಿಸುತ್ತಿರುವ 14 ಅಂಗನವಾಡಿ, 15 ಆಶಾ ಕಾರ್ಯಕರ್ತೆಯರು ಹಾಗೂ 6 ಮಂದಿ ಪೌರಕಾರ್ಮಿಕರಿಗೆ ಸೇಫ್ಟಿ ಕಿಟ್ ವಿತರಿಸಲಾಗಿದೆ.
ವಾಣಿ ಆಳ್ವ
ಪೌರಾಯುಕ್ತರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮೂರು ದಿನಗಳಲ್ಲಿ ಮೂವರು ದ್ವಿಚಕ್ರವಾಹನ ಸವಾರರ ದುರ್ಮರಣ: ಯುವಕರಿಗೆ ಎಚ್ಚರಿಕೆಯ ಸಂದೇಶ

June 22, 2026

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

June 20, 2026

ಸಂತ ಅಲೋಶಿಯಸ್ ಉರ್ವಾದಲ್ಲಿ ಶಾಲಾ ಪಾಲಕರ ದಿನಾಚರಣೆ

June 20, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಚೌಟ

By UllalaVaniJune 22, 20260

ಮಂಗಳೂರು: 2014 ರಲ್ಲಿ ಪ್ರಾರಂಭ ಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ…

ಮೂರು ದಿನಗಳಲ್ಲಿ ಮೂವರು ದ್ವಿಚಕ್ರವಾಹನ ಸವಾರರ ದುರ್ಮರಣ: ಯುವಕರಿಗೆ ಎಚ್ಚರಿಕೆಯ ಸಂದೇಶ

June 22, 2026

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

June 22, 2026

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026
1 2 3 … 1,977 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್


📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version