Site icon Ullalavani

ಸೋಮೇಶ್ವರ : ಹಿಂದೂ ರುದ್ರಭೂಮಿ ಪ್ರದೇಶಕ್ಕೆ ಪೌರಾಯುಕ್ತರ ಭೇಟಿ

ಉಳ್ಳಾಲ: ಸೋಮೇಶ್ವರ ಹಿಂದೂ ರುದ್ರಭೂಮಿ ತಡೆಗೋಡೆ ಸಮುದ್ರಪಾಲಾದ ಪ್ರದೇಶಕ್ಕೆ ಬಂದರು ಅಧಿಕಾರಿಗಳ ಜೊತೆಗೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ಭೇಟಿ ನೀಡಿದರು.
ಸದ್ಯಕ್ಕೆ ತಾತ್ಕಾಲಿಕ ಕಾಮಗಾರಿಯ ಅಂದಾಜು ಮತ್ತು ಹೆಚ್ಚಿನ ಪರಿಹಾರ ಒದಗಿಸುವ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿರುವುದಾಗಿ ವಾಣಿ ಆಳ್ವ ತಿಳಿಸಿದ್ದಾರೆ.

Exit mobile version