Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಸಮುದ್ರ-ನದಿ ತೀರದ ಉಳ್ಳಾಲದಲ್ಲಿ ವಿಕೋಪ ಎದುರಿಸಲು ಕ್ರಮಕ್ಕೆ ಯು.ಟಿ ಖಾದರ್ ಕರೆ

UllalaVaniBy UllalaVaniJune 6, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
ಉಳ್ಳಾಲ ನಗರಸಭೆಯಲ್ಲಿ ಪ್ರಾಕೃತಿಕ ವಿಕೋಪ ಮುನ್ನೆಚ್ಚರಿಕೆಯ ಪೂರ್ವಭಾವಿ ಸಭೆ ನಡೆಯಿತು.

ಉಳ್ಳಾಲ: ಇಲ್ಲಿನ ನಗರಸಭಾ ವ್ಯಾಪ್ತಿ ಸಮುದ್ರ ಮತ್ತು ನೇತ್ರಾವತಿ ನದಿಯನ್ನು ಹೊಂದಿರುವುದರಿಂದ ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ತಡೆಯುವ ನಿಟ್ಟಿನಲ್ಲಿ ಆದರ ನಿರ್ವಹಣೆಗೆ ಬೇಕಾದ ವ್ಯವಸ್ಥೆಗೆ ನಗರಸಭೆಯ ಅಧಿಕಾರಿಗಳೊಂದಿಗೆ, ಜನಪ್ರತಿನಿಧಿಗಳ ಕಾರ್ಯ ಅತ್ಯಂತ ಪ್ರಮುಖವಾಗಿದ್ದು, ಸಮುದ್ರ ಮತ್ತು ನದಿ ತಟದ ಮೀನುಗಾರರ, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಕೋಪ ಎದುರಿಸಲು ಬೇಕಾದ ಕ್ರಮವನ್ನು ಕೈಗೊಳ್ಳಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್ ತಿಳಿಸಿದರು.
ಉಳ್ಳಾಲ ನಗರಸಭಾ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮುನ್ನೆಚ್ಚರಿಕೆಯ ಪೂರ್ವಭಾವಿ ಸಭೆಯಲ್ಲಿ ಉಳ್ಳಾಲ ತಾಲೂಕಿಗೆ ನಿಯೋಜಿತ ನೂತನ ತಹಶೀಲ್ದಾರ್, ನಗರಸಭಾ ಕಮಿಷನರ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ, ಸಿಬ್ಬಂದಿಗಳ ಮತ್ತು ನಗರಸಭಾ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾತನಾಡಿದರು.
ನದಿ ತಟದಲ್ಲಿ ತುರ್ತುಕ್ರಮವಾಗಿ ದೋನಿಗಳ ಅಗತ್ಯ ಇದೆ. ಇದಕ್ಕೆ ಸ್ಥಳೀಯ ಮೀನುಗಾರರ ಸಹಕಾರ ಪಡೆದುಕೊಳ್ಳಬಹುದು, ಇದರೊಂದಿಗೆ ಅಗ್ನಿಶಾಮಕದಳ, ಆಂಬುಲೆನ್ಸ್ ವ್ಯವಸ್ಥೆಯನ್ನು ಆಯಕಟ್ಟಿನ ಪ್ರದೇಶದಲ್ಲಿ ನಿಯೋಜಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರವೂ ಅಗತ್ಯ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಮಳೆಗಾಲದ ಮೊದಲು ತೋಡಿನಲ್ಲಿ ತುಂಬಿರುವ ಹೂಳು ಎತ್ತುವ ಕಾರ್ಯ ಆಗಬೇಕು ಮತ್ತು ನೀರು ಸರಾಗವಾಗಿ ಹರಿಯಲು ಬೇಕಾದ ಡ್ರೈನೇಜ್ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸಿದರು.
ಕುಡಿಯುವ ನೀರು ಸರ್ವೇ ಕಾರ್ಯಕ್ಕೆ ಚಾಲನೆ ನೀಡಿ : ಉಳ್ಳಾಲ ನಗರಸಭಾ ವ್ಯಾಪ್ತಿಗೆ ಮುಂದಿನ ಒಂದು ವರ್ಷದ ಒಳಗೆ ಕುಡಿಯುವ ನೀರಿನ ವ್ಯವಸ್ಥೆ ಆಗಲಿದ್ದು, ನಗರಸಭೆಯ ಪ್ರತೀ ಮನೆಗೂ ನೀರು ಮುಟ್ಟಿಸುವ ಕಾರ್ಯಕ್ಕೆ ನಗರಸಭೆಯ ಸದಸ್ಯರು ಈಗಿನಿಂದಲೇ ಕಾರ್ಯ ನಿರ್ವಹಿಸಬೇಕು. ಯೋಜನೆ ಪೂರ್ಣಗೊಂಡ ಬಳಿಕ ನಮ್ಮ ಪ್ರದೇಶಗಳಿಗೆ ನೀರು ಬಂದಿಲ್ಲ ಎನ್ನುವ ದೂರುಗಳು ಬರಬಾರದು. ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಪೈಪ್‍ಲೈನ್ ಯೋಜನೆಗೆ ಬೇಕಾದ ಸರ್ವೇಗೆ ಹಣ ಬಿಡುಗಡೆ ಮಾಡಬೇಕು ಸರ್ವೇ ಮುಗಿದು ಬೆಂಗಳೂರಿನಲ್ಲಿ ಟೆಂಡರ್ ಆಗುವಾಗ ವರ್ಷ ಕಳೆಯುತ್ತದೆ . ಈಗಿನಿಂದಲೇ ಈ ಕಾರ್ಯ ನಡೆದರೆ ನೀರಿನ ಪೈಪ್‍ಲೈನ್ ವರ್ಷದೊಳಗೆ ಜೋಡಿಸಿ ನೀರು ಸರಬರಾಜು ಸಾಧ್ಯ ಎಂದರು.
ಕಸ ಮಾಹಿತಿ ನೀಡಿದರೆ ಬಹುಮಾನ : ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಮಸ್ಸಯೆ ಎದುರಾಗುತತಿದ್ದು ಸಾರ್ವಜನಿಕ ಪ್ರದೇಶದಲ್ಲಿ ಕಸ ಎಸೆಯುವವರ ವಾಹನದ ಫೋಟೋ ಅಥವಾ ವಿಡಿಯೋ ನೀಡಿದ್ದಲ್ಲಿ ಮಾಹಿತಿ ನೀಡಿದವರಿಗೆ ಕಸ ಎಸದವರ ದಂಡದಲ್ಲೇ ಬಹುಮಾನ ನೀಡಲಾಗುವುದು ಈ ನಿಟ್ಟಿನಲ್ಲಿ ನಗರಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಬೇಕು. ಸಾರ್ವಜನಿಕ ಪ್ರದೇಶದಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ವಸತಿ ಯೋಜನೆ ಸ್ಪಷ್ಟ ನಿರ್ಣಯ ಅಗತ್ಯ : ಕಳೆದ ಮೂರು ವರ್ಷಗಳಿಂದ ನಗರಸಭಾ ವ್ಯಾಪ್ತಿಯಲ್ಲಿ ವಸತಿ ಯೋಜನೆಎ ಸಂಬಂಧಿಸಿ ಅರ್ಜಿ ಸಲ್ಲಿಸಿದವರಿಗೆ ಹಣ ಬಿಡುಗಡೆಯಾಗಿಲ್ಲ. ಅರ್ಜಿದಾರರಿಗೆ ಮನೆ ಕಟ್ಟಲು ಸೂಚನೆ ನೀಡಿದರೂ ಯಾಕೆ ಈವರೆಗೆ ಹಣ ಬಂದಿಲ್ಲ ಎನ್ನುವುದನ್ನು ನಗರಸಭೆಯಲ್ಲಿ ಕಡತದಲ್ಲಿಟ್ಟರೆ ಸಾಲದು ಬೆಂಗಳೂರಿಗೆ ನಗರಸಭೆಯಿಂದ ಸಂಬಂಧಿತ ಅಧಿಕಾರಿಗಳು ಬೆಂಗಳೂರಿಗೆ ಬಂದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕ್ರಮಕೈಗೊಳ್ಳಾಗುವುದು ಮುಂದಿನ 15 ದಿನಗಳೊಳಗೆ ಈ ಕಾರ್ಯ ಮುಗಿಯಬೇಕು ಎಂದರು.
ಪ್ರಕೃತಿ ವಿಕೋಪದಡಿ ಕಳೆದ ವರ್ಷ ಕಡಲ್ಕೊರೆತ ಸೇರಿದಂತೆ ಮಳೆ ಹಾನಿಯಿಂದ ನಷ್ಟಗೊಳಗಾದ ಮನೆಯವರಿಗೆ ಪರಿಹಾರ ಬಿಡುಗಡೆಯಾಗಿಲ್ಲ. ಈ ಬಾರಿಯೂ ಚಂಡಮಾರುತದಿಂದ ಹಾನಿಗೋಳಗಾದ ಜನರಿಗೆ ಪರಿಹಾರ ಸಿಗಬೇಕು ಈ ನಿಟ್ಟಿನಲಇ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಉಳ್ಳಾಲ ತಾಲೂಕು ನಿಯೋಜಿತ ತಹಶೀಲ್ದಾರ್ ಸಪ್ತಶ್ರೀ, ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಲಾ ಚಂದ್ರಕಾಂತ್, ಉಪಾಧ್ಯಕ್ಷ ಅಯ್ಯಬ್ ಮಂಚಿಲ, ಕಮಿಷನರ್ ರಾಯಪ್ಪ ಮತ್ತು ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ವಲಯ ನಾಡದೋಣಿ , ಗಿಲ್‌ನೆಟ್ ಮೀನುಗಾರರ ಸಂಘಕ್ಕೆ ನೂತನ ಸಮಿತಿ ರಚನೆ

August 5, 2026

ಕೋಟೆಕಾರ್‌ನಲ್ಲಿ ಮಹಿಳೆಯರಿಗೆ ‘ಶೈನ್’ ಕುರಿತು ತರಬೇತಿ ಕಾರ್ಯಕ್ರಮ

August 4, 2026

ಯುವಜನರು ಜೀವನ ಮೌಲ್ಯಗಳನ್ನ ಅರಿತು ಕೊಳ್ಳಬೇಕಿದೆ;ಮಂಜುಳಾ ರಾವ್

August 4, 2026
Leave A Reply

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಉಳ್ಳಾಲ ವಲಯ ನಾಡದೋಣಿ , ಗಿಲ್‌ನೆಟ್ ಮೀನುಗಾರರ ಸಂಘಕ್ಕೆ ನೂತನ ಸಮಿತಿ ರಚನೆ

By UllalaVaniAugust 5, 20260

ಉಳ್ಳಾಲ: ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘ (ರಿ.), ಕೊಡಿ-ಕೋಟೆಪುರ, ಇದರ ಮಹಾ ಸಭೆ ಇತ್ತೀಚೆಗೆ ನಡೆಯಿತು.…

ಹಳೆಯಂಗಡಿ: ದೇವಾಡಿಗ ಭವನದಲ್ಲಿ ‘ಆಟಿಡೊಂಜಿ ಐತಾರ’ ಮತ್ತು ಧಾನ್ಯ-ತರಕಾರಿಗಳ ಪರ್ಬ ಕಾರ್ಯಕ್ರಮ

August 5, 2026

ಮಣಿಪಾಲ: ಯುವಕರ ಮೇಲೆ ಹಲ್ಲೆ, ಜೀವ ಬೆದರಿಕೆ; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

August 5, 2026

ಇಎಸ್‌ಐ ಆಸ್ಪತ್ರೆ, ಡಿಸ್ಪೆನ್ಸರಿಗಳ ಅವ್ಯವಸ್ಥೆ ಆರೋಪ: ಜಿಲ್ಲಾಧಿಕಾರಿಗೆ ದೂರು

August 5, 2026
1 2 3 … 2,047 Next
Automatic YouTube Gallery

ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
Now Playing
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
Now Playing
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ...
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ದ್ವಿಭಾಷಾ ಸಿನಿಮಾ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರತಂಡ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version