Site icon Ullalavani

ತೊಕ್ಕೊಟ್ಟು: ಬಿಗು ವಾಹನ ತಪಾಸಣೆ

ತೊಕ್ಕೊಟ್ಟು: ಇಲ್ಲಿನ ಫ್ಲೈಓವರಿನಡಿ ಬಿಗು ತಪಾಸಣೆ ನಡೆಸಿದ ಪೊಲೀಸರು ಅನಗತ್ಯವಾಗಿ ತಿರುಗಾಡುವ ವಾಹನ ಸವಾರರನ್ನು ತಡೆದು ದಂಡ ವಿಧಿಸಿದರು.
ಉಳ್ಳಾಲ ಪಿಎಸ್ ಐ ರೇವಣ್ಣ ಸಿದ್ದಯ್ಯ ನೇತೃತ್ವದಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ನಿಂತ ಪೊಲೀಸರು 10ಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ದಂಡ ವಿಧಿಸಿದರು.

Exit mobile version